ಎಸ್ಸೆನ್ನಾರ್‌ ಜಿಲ್ಲಾಸ್ಪತ್ರೆಯಲ್ಲಿ ಸುಸಜ್ಜಿತ ಆರೋಗ್ಯ ಸೇವೆ

Team Udayavani, Jul 31, 2022, 6:12 PM IST

ಎಸ್ಸೆನ್ನಾರ್‌ ಜಿಲ್ಲಾಸ್ಪತ್ರೆಯಲ್ಲಿ ಸುಸಜ್ಜಿತ ಆರೋಗ್ಯ ಸೇವೆ

ಕೋಲಾರ: ಎಸ್‌.ಎನ್‌.ಆರ್‌ ಜಿಲ್ಲಾಸ್ಪತ್ರೆಯು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತಿದ್ದು. ಉತ್ತಮ ಗುಣಮಟ್ಟದಸೇವೆಯನ್ನು ನೀಡುತ್ತಾ ಬಂದಿದೆ. ವೈದ್ಯರು ಉತ್ತಮ ಸೇವೆಗಳನ್ನು ನೀಡುತ್ತಿದ್ದು, ಆಸ್ಪತ್ರೆಯಲ್ಲಿ ಸುಸಜ್ಜಿತ ಸೌಲಭ್ಯ ಹಾಗೂ ಸೇವೆಗಳನ್ನುಒದಗಿಸಲಾಗುತ್ತಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ್‌ಕುಮಾರ್‌ ತಿಳಿಸಿದರು.

ನಗರದ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ಎಸ್‌.ಎನ್‌.ಆರ್‌ ಜಿಲ್ಲಾಸ್ಪತ್ರೆಯ ಅಭಿವೃದ್ಧಿ ಮತ್ತು ಡಿಎನ್‌ಬಿ ಸ್ನಾತಕೋತ್ತರಗಳ ಬಗ್ಗೆ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್‌ ರೋಗಿಗಳಿಗೆ ಕಿಮೊಥೆರಪಿಯನ್ನುನೀಡಲಾಗುತ್ತಿದೆ. ಎಂಆರ್‌ಐ ನವೀಕರಣವೂಆಗಿದೆ. ಪ್ರತಿದಿನ 45 ಎಂಆರ್‌ಐ ಪರೀಕ್ಷೆಗಳುನಡೆಯುತ್ತಿವೆ. ದಿನಕ್ಕೆ 46 ಸಿಟಿ ಸ್ಕಾÂನ್‌ ಪರೀಕ್ಷೆಗಳುನಡೆಯುತ್ತಿವೆ. ಯಾವುದೇ ಕಾರಣಕ್ಕೂ ಹೊರಗಿನಔಷಧಿಗಳನ್ನು ತರಲು ಬರೆಯದಂತೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು.

ಪ್ರಸ್ತುತ ಈ ಆಸ್ಪತ್ರೆಯು 500 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯಾಗಿದ್ದು, ಈ ಜಿಲ್ಲೆಯು ಆಂದ್ರಪದೇಶ ಮತ್ತು ತಮಿಳುನಾಡು ಗಡಿಭಾಗದಲ್ಲಿದ್ದು, ಪಕ್ಕದ ರಾಜ್ಯದಿಂದಲೂ ರೋಗಿಗಳು ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ಬರುತ್ತಿದ್ದು ಈ ಜಿಲ್ಲಾ ಆಸ್ಪತ್ರೆಯು ಉನ್ನತ ಮಟ್ಟದ ಆಸ್ಪತ್ರೆಯಾಗಿದ್ದು, ರೆಫರಲ್‌ ಆಸ್ಪತ್ರೆಯಾಗಿರುತ್ತದೆ.ಮಾಸಿಕ 450 ರಿಂದ 500 ಹೆರಿಗೆಗಳು, 400 ರಿಂದ 500 ಸಾಮಾನ್ಯ ಶಸ್ತ್ರಚಿಕಿತ್ಸೆಗಳು ನಡೆಯುತ್ತವೆ. ಕುಟುಂಬ ಕಲ್ಯಾಣ ಯೋಜನೆಯಡಿ ಸಂತಾನಹರಣ ಶಸ್ತ್ರಚಿಕಿತ್ಸೆ (ಟಿ.ಓ ಮತ್ತು ಎಲ್‌.ಟಿ.ಓ) ಕ್ಯಾಂಪ್‌ಗ್ಳು ಸಹ ನಡೆಯುತ್ತಿದ್ದು, ಪ್ರತೀ ತಿಂಗಳು 150 ರಿಂದ 200 ಫಲಾನುಭವಿಗಳು ಶಸ್ತ್ರಚಿಕಿತ್ಸೆಯ ಉಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಆಸ್ಪತ್ರೆಯಲ್ಲಿ ಒಟ್ಟು 45 ವೈದ್ಯಾಧಿಕಾರಿಗಳಿದ್ದು, ಎಲ್ಲಾ ವಿಭಾಗದಲ್ಲೂ ತಜ್ಞ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ನುರಿತ ಪಿ.ಜಿ ಬೋಧಕರು ಸೇವೆ ಸಲ್ಲಿಸುತ್ತಿದ್ದು, ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಪಿಜಿ ಬೋಧಕರ ಸಹಾಯದಿಂದ ನಿರ್ವಹಿಸಲಾಗುತ್ತಿದ್ದು ಮತ್ತು ರೆಫರಲ್‌ ಕಡಿತಗೊಳಿಸಲಾಗಿದೆ.

ಗರ್ಭಿಣಿ ಸ್ತ್ರೀರೋಗ ಕಾರ್ಯಕ್ರಮದ ಮುಖ್ಯಸ್ಥರಾದ ಪ್ರೊ. ನಾರಾಯಣಸ್ವಾಮಿ, ಆರ್‌.ಎಂ.ಓ ಡಾ.ಬಾಲಸುಂದರ್‌, ಮಕ್ಕಳ ತಜ್ಞರಾದ ಶ್ರೀನಾಥ್‌, ಶುಶ್ರೂಷಕ ಅಧೀಕ್ಷಕ ಎಸ್‌. ವಿಜಯಮ್ಮ, ಸುಮತಿ ಇತರರಿದ್ದರು.

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.