ಜ್ವರದಿಂದ ನಡು ರಸ್ತೆಯಲ್ಲೇ ಬಿದ್ದು ಮಹಿಳೆ ಸಾವು

Team Udayavani, Apr 30, 2021, 2:53 PM IST

woman-dies-after-falling-from-fever

ಮುಳಬಾಗಿಲು: ಸಾಮಾನ್ಯ ಜ್ವರದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರೂ ಕೊರೊನಾ ಸೋಂಕಿಗೆ ಹೆದರಿ ಯಾರೂ ಮುಟ್ಟದ ಕಾರಣ ನಾಲ್ಕೈದು ಗಂಟೆ ಕಾಲಮೃತದೇಹ ನಡುರಸ್ತೆಯಲ್ಲಿ ಬಿದ್ದಿದ್ದ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿನಡೆದಿದೆ.

ತಾಲೂಕಿನ ಸೊನ್ನವಾಡಿ ಗ್ರಾಪಂವ್ಯಾಪ್ತಿಯ ರವಿಕುಮಾರ್‌ ಅವರ ಪತ್ನಿನೀಲಮ್ಮ (48) ಮೃತರು. ಕೆಲವು ದಿನಗಳಿಂದ ನೀಲಮ್ಮ ಶೀತ, ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.ಅಂತೆಯೇ ಗುರುವಾರ ಬೆಳಗ್ಗೆ ಗ್ರಾಮದಲ್ಲಿನ ಮನೆಯತ್ತ ಹೋಗುತ್ತಿದ್ದಾಗ ಜ್ವರ ಹೆಚ್ಚಾಗಿ ನಡು ರಸ್ತೆಯಲ್ಲಿಯೇ ಬಿದ್ದು ಮೃತಪಟ್ಟಿದ್ದಾರೆ.

ಕೊರೊನಾ ಸೋಂಕಿನಿಂದ ಮೃತಪಟ್ಟಿರಬಹುದೆಂದು ಹೆದರಿದ ಗ್ರಾಮಸ್ಥರು, ಹತ್ತಿರ ಹೋಗಲು ಹೆದರುತ್ತಿದ್ದರು. ನಂತರ ಗ್ರಾಮದ ಮುಖಂಡರು ತಹಶೀಲ್ದಾರ್‌ ರಾಜಶೇಖರ್‌ ಮತ್ತು ವೈದ್ಯರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ವೈದ್ಯರು ಮೃತದೇಹವನ್ನು ಪರಿಶೀಲಿಸಿ ಸಾಮಾನ್ಯ ಜ್ವರದಿಂದ ಮೃತಪಟ್ಟಿದ್ದು, ಕೊರೊನಾ ಸೋಂಕು ಇಲ್ಲ ಎಂದು ದೃಢಪಡಿಸಿದರು.

ನಂತರ ತಹಶೀಲ್ದಾರ್‌ ರಾಜಶೇಖರ್‌ಮತ್ತು ರಾಜಸ್ವ ನಿರೀಕ್ಷಕ ಸುಬ್ರಮಣ್ಯಂಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಪಿಡಿಒ ಸರಿತಾ, ಗ್ರಾಮಸ್ಥರ ಸಹಕಾರದೊಂದಿಗೆ ಜೆಸಿಬಿ ಯಂತ್ರದ ಮೂಲಕ ಮೃತದೇಹ ಸಾಗಿಸಿಗ್ರಾಮದ ಅಂಚಿನಲ್ಲಿರುವ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದರು. ಮದ್ಯವ್ಯಸನಿಯಾಗಿದ್ದ ಪತಿ ರವಿಕುಮಾರ್‌,ಅತಿಯಾದ ಮದ್ಯ ಸೇವನೆ ಮಾಡಿದ್ದು,ಪತ್ನಿ ಮೃತಪಟ್ಟಿರುವ ಪರಿವೇ ಇಲ್ಲದಂತೆ ಇದ್ದರು.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.