ಉದ್ಭವ ಗಣಪತಿಗೆ ಗ್ರಾಮಸ್ಥರಿಂದ ಪೂಜೆ

Team Udayavani, Apr 17, 2021, 2:19 PM IST

Worship by the villagers for Ganapathi

ಮುಳಬಾಗಿಲು: ತಾಲೂಕಿನ ಮಲ್ಲಕಚ್ಚನಹಳ್ಳಿಗ್ರಾಮದ ಗೇಟ್‌ ಸಮೀಪದಲ್ಲಿನ ಮರದಬುಡದಲ್ಲಿ ಗಣಪತಿ ಉದ್ಭವವಾಗಿದೆ. ಇದರಿಂದ ಗ್ರಾಮಸ್ಥರಲ್ಲಿ ದೈವಿಕ ಭಾವನೆ ಮೂಡಿ ಬಂದು ಉದ್ಭವ ಗಣಪತಿಗೆ ಪೂಜೆ ಸಲ್ಲಿಸುತ್ತಿದ್ದಾರೆ.

ಗ್ರಾಮದ ಗೇಟ್‌ನಲ್ಲಿ ಎರಡು ಜೋಡಿಮರಗಳು ಇದ್ದವು,ಈ ಪೈಕಿ ಒಂದುಮರ ಇದ್ದಕ್ಕಿದ್ದಂತೆಒಣಗಿ ಹೋಯಿತು, ಇದಾದ ಬಳಿಕ ಕೆಲ ದಿನಗಳ ಹಿಂದೆ ಬೆಳಗಿನ ಜಾವಮುಳಬಾಗಿಲಿಗೆ ಹೋಗಲು ಗ್ರಾಮಸ್ಥರು ಬಸ್ಸಿಗಾಗಿ ಕಾಯುತ್ತಿದ್ದರು. ಮರದ ಪಕ್ಕದಲ್ಲಿ ಶಬ್ದ ಬಂದಂತೆ ತೋರುತ್ತದೆ.

ಆಗ ಗ್ರಾಮಸ್ಥರು ಮರದ ಬಳಿ ಹೋಗಿ ನೋಡಿದರೆ ಗಣಪತಿ ಕಂಡಿದೆ.ಆದ್ದರಿಂದ ಉದ್ಭವ ಗಣಪತಿಗೆ ಪೂಜೆಯನ್ನುಮಾಡಲು ಮುಂದಾಗಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರಾಷ್ಟ್ರೀಯ ಯುವ ಶಕ್ತಿ ಅಧ್ಯಕ್ಷ ಮಲ್ಲಕಚ್ಚನಹಳ್ಳಿ ಐಡಿಯಾ ಮಂಜುನಾಥ್‌ ಮಾತನಾಡಿ, ಜಗತ್ತು ಪ್ರಕೃತಿ ಮೇಲೆ ನಿಂತಿದೆ. ಆದ್ದರಿಂದ ಪ್ರಕೃತಿಯಲ್ಲಿ ನಮಗೆ ಒಂದಲ್ಲ ಒಂದು ವಿಸ್ಮಯ ಕಾಣಿಸುತ್ತವೆ.

ಗ್ರಾಮೀಣಪ್ರದೇಶಗಳಲ್ಲಿ ಸಾಕಷ್ಟು ಮಂದಿ ಜನರು ಮರಗಿಡಗಳನ್ನು ಕಡಿಯುತ್ತಾರೆ. ಇನ್ನೂಕೆಲವರು ಹಣವನ್ನು ಸಂಪಾದನೆಗಾಗಿ ಮರಗಳನ್ನು ನಾಶ ಮಾಡುತ್ತಾರೆ. ಇದನ್ನು ತಡೆಯಲು ಶ್ರೀರಾಮನವಮಿ ಹಬ್ಬದಂದು ಪರಿಸರ ರಕ್ಷಣೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.