Tungabhadra ಡ್ಯಾಂನಿಂದ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು; ನದಿಪಾತ್ರದಲ್ಲಿ ನಿಷೇಧಾಜ್ಞೆ

Team Udayavani, Jul 27, 2024, 4:56 PM IST

ತುಂಗಭದ್ರೆಯಿಂದ ನದಿ ಪಾತ್ರಕ್ಕೆ 1.50 ಲಕ್ಷ ಕ್ಯೂಸೆಕ್ ನೀರು; ನದಿಪಾತ್ರದಲ್ಲಿ ನಿಷೇಧಾಜ್ಞೆ

ಕೊಪ್ಪಳ: ತುಂಗಭದ್ರಾ ಜಲಾಶಯದ 33 ಗೇಟ್‌ಗಳ ಮೂಲಕ ಶನಿವಾರ ಮತ್ತೆ 1.50 ಲಕ್ಷ ಕ್ಯೂಸೆಕ್ ನೀರು ನದಿಪಾತ್ರಕ್ಕೆ ಬಿಡುಗಡೆ ಮಾಡಲಾಗಿದೆ. ಮುನಿರಾಬಾದ್ ನೀರಾವರಿ ವೃತ್ತ ಹಾಗೂ ಕೊಪ್ಪಳ ಜಿಲ್ಲಾಡಳಿತವು ನದಿಪಾತ್ರದ ಹಳ್ಳಿಗಳ ಜನತೆಗೆ ನದಿಯ ಸ್ಥಳಕ್ಕೆ ತೆರಳದಂತೆ ನಿಷೇಧಾಜ್ಞೆ ಹೊರಡಿಸಿದೆ.

ತುಂಗಭದ್ರಾ ಜಲಾಶಯವು ಭರ್ತಿಯಾಗಿ ನಾಲ್ಕೈದು ದಿನಗಳಾಗಿವೆ. ಆದರೆ ಮಲೆನಾಡು ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾಗಿದ್ದರಿಂದ ಬಯಲು ಸೀಮೆಯ ತುಂಗಭದ್ರೆಗೆ ಹೆಚ್ಚು ನೀರು ಹರಿದು ಬರುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಒಳ ಹರಿವಿನ ಪ್ರಮಾಣ ಒಂದು ಲಕ್ಷ ಕ್ಯೂಸೆಕ್‌ ನಷ್ಟಿದೆ. ಶುಕ್ರವಾರ ಡ್ಯಾಂನ ಒಳ ಹರಿವು 1,00,871 ಕ್ಯೂಸೆಕ್‌ ನಷ್ಟಿದ್ದರೆ, ಶನಿವಾರದ ವೇಳೆಗೆ ಡ್ಯಾಂನ ಒಳ ಹರಿವು 1,17,950 ಕ್ಯೂಸೆಕ್‌ ನಷ್ಟು ಹೆಚ್ಚಾಗಿದೆ. ಡ್ಯಾಂನಲ್ಲಿನ ನೀರು ಸಂಗ್ರಹ ಸಾಮರ್ಥ್ಯ, ಒಳ ಹರಿವಿನ ಲೆಕ್ಕಾಚಾರದಲ್ಲಿಯೇ ನದಿಪಾತ್ರಗಳಿಗೆ ನೀರನ್ನು ಹರಿ ಬಿಡಲಾಗುತ್ತಿದೆ. ಶುಕ್ರವಾರ ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್‌ ನಷ್ಟು ನೀರು ಬಿಡುಗಡೆಯಾಗಿದ್ದರೆ ಶನಿವಾರ ಮತ್ತೆ 50 ಸಾವಿರ ಹೆಚ್ಚುವರಿ ಸೇರಿ ಒಟ್ಟು 1.50 ಲಕ್ಷ ಕ್ಯೂಸೆಕ್‌ನಷ್ಟು ನೀರನ್ನು ನದಿಗೆ ಹರಿ ಬಿಡಲಾಗಿದೆ.

ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ಗಂಗಾವತಿ ತಾಲೂಕಿನ ಕಂಪ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ಇದಲ್ಲದೇ ಕೆಲವು ಸ್ಮಾರಕಗಳು ಮುಳುಗಿವೆ. ಪ್ರತಿ ಬಾರಿ ಡ್ಯಾಂನಿಂದ ನೀರು ಹರಿಬಿಟ್ಟ ವೇಳೆ ಸ್ಮಾರಕ ಸೇರಿ ಸೇತುವೆ ಮುಳಗುಡೆಯಾಗುತ್ತವೆ.

ನದಿಪಾತ್ರದಲ್ಲಿ ನಿಷೇಧಾಜ್ಞೆ

ಡ್ಯಾಂನ ಒಳ ಹರಿವಿನ ಪ್ರಮಾಣ ಹೆಚ್ಚಿದ್ದು, ನದಿ ಪಾತ್ರದಲ್ಲಿ ನೀರು ರಭಸವಾಗಿ ಹರಿಯುತ್ತಿದೆ. ಹಾಗಾಗಿ ನದಿಪಾತ್ರದ ಬ್ರಿಜ್, ಬ್ಯಾರೇಜ್ ಭೋರ್ಗರೆಯುತ್ತಿವೆ. ಈ ವೇಳೆ ನದಿಪಾತ್ರದಲ್ಲಿನ ಹಳ್ಳಿಗಳ ಜನರು ಯಾವುದೇ ಕಾರಣಕ್ಕೂ ನದಿ ತಟದ ನೂರು ಮೀಟರ್ ವ್ಯಾಪ್ತಿಯಲ್ಲಿ ಆ.10ರವರೆಗೂ ಸಂಚಾರ ಮಾಡದಂತೆ ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ನಿಷೇಧಾಜ್ಞೆ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

5-environment

UV Fusion: “ಪರಿಸರವು ನಮ್ಮ ಆಸೆಗಳನ್ನು ಪೂರೈಸಬಲ್ಲದು, ಆದರೆ ದುರಾಸೆಗಳನಲ್ಲ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

5-environment

UV Fusion: “ಪರಿಸರವು ನಮ್ಮ ಆಸೆಗಳನ್ನು ಪೂರೈಸಬಲ್ಲದು, ಆದರೆ ದುರಾಸೆಗಳನಲ್ಲ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.