ಕೊಪ್ಪಳದಲ್ಲಿ ಐವರು ಆರೋಗ್ಯ ಸಿಬ್ಬಂದಿ ಸೇರಿ 14 ಜನರಿಗೆ ಸೋಂಕು ದೃಢ
Team Udayavani, Jun 26, 2020, 3:07 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತನ್ನ ಆರ್ಭಟವನ್ನು ಮುಂದುವರೆಸಿದೆ. ಇಂದು ಮತ್ತೆ ಐವರು ಆರೋಗ್ಯ ಸಿಬ್ಬಂದಿ ಸೇರಿ 14 ಜನರಿಗೆ ಸೋಂಕು ದೃಢಪಡುವ ಮೂಲಕ ಜಿಲ್ಲೆಯ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ಗುರುವಾರದ ಸಂಜೆಯ ವರದಿಯ ಪ್ರಕಾರ ಜಿಲ್ಲೆಯಲ್ಲಿ 66 ಜನರಲ್ಲಿ ಸೋಂಕು ದೃಢವಾಗಿತ್ತು. ಆದರೆ ಇಂದು ಮತ್ತೆ14 ಜನರಿಗೆ ಕೋವಿಡ್ ಸೋಂಕು ದೃಢಪಟುವ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾದಂತಾಗಿದೆ.
ಐವರು ಕೋವಿಡ್-19 ವಾರಿಯರ್ಸ್ ಗೆ ಸೋಂಕು ತಗುಲಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಕೆಲ ಸೋಂಕಿತರು ಬಳ್ಳಾರಿ, ಜಿಂದಾಲ್, ಬಾಂಬೆ ಸಂಪರ್ಕ ಇದ್ದು, ಇನ್ನು ಕೆಲವರಿಗೆ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚಬೇಕಾಗಿದೆ.
ಜಿಲ್ಲಾಡಳಿತ 14 ಜನರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆಸುತ್ತಿದೆ. ಸೋಂಕಿತರನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿದ್ದು, ರಾಜ್ಯ ಹೆಲ್ತ್ ಬುಲೆಟಿನ್ ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.