ಕುಷ್ಟಗಿಯಲ್ಲಿ ಒಂದೇ ದಿನ 18 ಪ್ರಕರಣ
Team Udayavani, Jul 14, 2020, 1:26 PM IST
ಕುಷ್ಟಗಿ: ಕುಷ್ಟಗಿ ತಾಲೂಕಿನಲ್ಲಿ ಸೋಮವಾರ ಒಂದೇ ದಿನ 18 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಜನತೆಯಲ್ಲಿ ನಡುಕ ಹುಟ್ಟಿಸಿದೆ.
ಸೋಮವಾರ ದೃಢಪಟ್ಟ 18 ಪ್ರಕರಣಗಳಲ್ಲಿ ಬಹುಪಾಲು ಪ್ರಕರಣಗಳು ಗ್ರಾಮೀಣ ವಲಯದಲ್ಲಿ ಕಂಡು ಬಂದಿದೆ. ಹುಲ್ಸಗೇರಾ, ತಾವರಗೇರಾ, ಕಳಮಳ್ಳಿ, ಮುದೇನೂರು, ಗರ್ಜನಾಳ, ಕಳಮಳ್ಳಿ ತಾಂಡ, ಕೂಡೂರು, ಮಾಲಗಿತ್ತಿ, ಹನುಮನಾಳ ಗ್ರಾಮಗಳಲ್ಲಿ ತಲಾ ಒಂದು ಪ್ರಕರಣ, ನವಲಹಳ್ಳಿ ಗ್ರಾಮದಲ್ಲಿ 4 ಪ್ರಕರಣಗಳು ಕಂಡುಬಂದಿವೆ.
ಯಾದಗಿರಿ ಜಿಲ್ಲೆ ನಾರಾಯಣಪುರ ಮೂಲದ ವ್ಯಕ್ತಿಯೊಬ್ಬರು ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಿಸಿದ ಹಿನ್ನೆಲೆಯಲ್ಲಿ ಇವರದ್ದು ಸೇರಿದಂತೆ ಕುಷ್ಟಗಿ ಪಟ್ಟಣದ ಮೂಲದ ಇನ್ನೋರ್ವ ಕೊಪ್ಪಳದಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು
ಕೋವಿಡ್ ದೃಢಪಟ್ಟಿದ್ದರಿಂದ ಅಲ್ಲಿಯೇ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇನ್ನೋರ್ವ ಅಗ್ನಿಶಾಮಕ ಸಿಬ್ಬಂದಿಗೂ ಮಹಾಮಾರಿ ವಕ್ಕರಿಸಿದೆ. ಈ ಪೈಕಿ 16 ಜನರನ್ನು ತಳಕಲ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ಸೋಂಕಿತ ಗ್ರಾಮಗಳಲ್ಲಿ ಆಯಾ ಗ್ರಾಪಂ, ಪಪಂ ಹಾಗೂ ಪುರಸಭೆ ಸೀಲ್ ಡೌನ್, ನಿರ್ಬಂಧಿ ತ ವಲಯ, ಸ್ವತ್ಛತೆ, ಔಷಧಿ ಸಿಂಪಡಣೆಯ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈ ಎಲ್ಲ ಸೋಂಕಿತರು ಬೆಂಗಳೂರು, ಗುಜರಾತ್, ಗೋವಾದಿಂದ ಬಂದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.