ಬೆಂಡೆ ಚಿಗುರು ತಿಂದು 20 ಕುರಿ ಸಾವು

Team Udayavani, Apr 21, 2021, 7:31 PM IST

gfdghdryre

ಯಲಬುರ್ಗಾ: ವಿಷಯುಕ್ತ ಬೆಂಡೆಕಾಯಿ ಚಿಗುರು ತಿಂದು 20 ಕುರಿಗಳು ಸಾವಿಗೀಡಾದ ಘಟನೆ ತಾಲೂಕಿನ ಜಿ. ವೀರಾಪೂರ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಪಶು ವೈದ್ಯರು, ಸಿಬ್ಬಂದಿ ಧಾವಿಸಿ, ಬೆಂಡೆ ಬೆಳೆ (ಚಿಗುರು) ತಿಂದು ನರಳುತ್ತಿದ್ದ ಕುರಿಗಳಿಗೆ ರಾತ್ರಿ 10 ಗಂಟೆಯವರೆಗೂ ಚಿಕಿತ್ಸೆ ನೀಡಿ ಸುಮಾರು 70 ಕುರಿಗಳನ್ನು ಬದುಕಿಸಿದ್ದಾರೆ. ಇನ್ನೂ 20 ಕುರಿ ಮೃತಪಟ್ಟಿವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ. ನೂರಕ್ಕೂ ಹೆಚ್ಚು ಕುರಿಗಳಿದ್ದ ಹಿಂಡನ್ನು ಕಾಯುತ್ತಿದ್ದ ಕುರಿಗಾಯಿಗಳ ಮಕ್ಕಳು ಈ ಬೆಳೆ ಚಿಗುರು ವಿಷವಿರುತ್ತದೆ ಎಂಬ ಅರಿವು ಇಲ್ಲದೆ ಮೇಯಿಸಿದ್ದರಿಂದ ಕುರಿಗಳು ಸಾವಿಗೆ ಕಾರಣವಾಗಿದೆ ಎನ್ನುತ್ತಾರೆ ವೈದ್ಯರು.

ಹೊಳೆಯಪ್ಪ ಬಾವಿಯವರ 3 ಕುರಿ, ರಾಮಣ್ಣ ಇನಾಮತಿ 3, ಶರಣಪ್ಪ ಕೊಂಗಿ 8, ಮರಿಯಪ್ಪ ಹರಿಜನ 1, ಫಕ್ಕೀರಪ್ಪ ಹರಿಜನ 5 ಕುರಿಗಳು ಸೇರಿ ಒಟ್ಟು 20 ಕುರಿಗಳು ಮೃತಪಟ್ಟಿವೆ. ಮೃತಪಟ್ಟ ಕುರಿಗಳ ದೇಹದ ಭಾಗವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ತಕ್ಷಣ ತಹಶೀಲ್ದಾರ್‌ ಕಚೇರಿಗೆ ಮಾಹಿತಿ ನೀಡಲಾಗುವುದು ಜೊತೆಗೆ ಮೇಲಾ ಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದು ಪಶು ಇಲಾಖೆ ವೈದ್ಯ ಪ್ರಕಾಶ ಚೂರಿ ತಿಳಿಸಿದರು.

ನಮಗೆ ಬೀಜೋತ್ಪಾದನೆಯ ಬೆಂಡೆ ಬೀಜಗಳನ್ನು ತಿಂದರೆ ಕುರಿ ಸಾಯುತ್ತವೆ ಎಂದು ತಿಳಿದಿರಲಿಲ್ಲ. ಕುರಿ ಸಾವನ್ನಪ್ಪಿರುವುದರಿಂದ ನಮ್ಮ ಬದುಕು ಬೀದಿಗೆ ಬಂದಂತಾಗಿದೆ. ಸರ್ಕಾರ ಪರಿಹಾರ ನೀಡಿ ನಮ್ಮನ್ನು ಕಾಪಾಡಬೇಕು ಎಂದು ಕುರಿಗಾಹಿಗಳು ಕಣ್ಣೀರು ಹಾಕುತ್ತಿದ್ದು, ಯಲಬುರ್ಗಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ತಹಶೀಲ್ದಾರ್‌ ಶ್ರೀಶೈಲ್‌ ತಳವಾರ, ಸಿಪಿಐ ಎಂ. ನಾಗರಡ್ಡಿ, ಪಶು ವೈದ್ಯಾಧಿಕಾರಿಗಳು, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಭಜಂತ್ರಿ ಭೇಟಿ ನೀಡಿ ಕುರಿಗಾಹಿಗಳಿಗೆ ಧೈರ್ಯ ತುಂಬಿದರು.

ಅನುಗ್ರಹ ಯೋಜನೆ ಆದೇಶ ನೀಡಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಬಜೆಟ್‌ ನಲ್ಲಿ ಕುರಿಗಾಹಿಗಳಿಗೆ ಅನುಗ್ರಹ ಯೋಜನೆ ಘೋಷಿಸಿದ್ದಾರೆ. ಆದರೆ ಇದುವರೆಗೂ ಪಶು ಇಲಾಖೆಯ ವೈದ್ಯರಿಗೆ ಸರಕಾರದಿಂದ ಯಾವುದೇ ಆದೇಶ ಬಂದಿಲ್ಲ. ಇದರಿಂದ ಕುರಿಗಳು ಮೃತಪಟ್ಟರೆ ಭಾವಚಿತ್ರ ತೆಗೆದು ವರದಿ ತಯಾರಿಸುತ್ತಿದ್ದರು. ಇದೀಗ ಇಲ್ಲ ಎಂದು ಹೇಳುತ್ತಿದ್ದಾರೆ. ಶೀಘ್ರದಲ್ಲಿಯೇ ಆದೇಶ ನೀಡಬೇಕು ಎಂಬುದು ಕುರಿಗಾಹಿಗಳ ಆಗ್ರಹವಾಗಿದೆ.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.