ಕೊಪ್ಪಳದಲ್ಲಿ ಮತ್ತೆ ಕೋವಿಡ್ ಸ್ಪೋಟ : 22 ಜನರಿಗೆ ಸೋಂಕು ದೃಢ
Team Udayavani, Jun 25, 2020, 3:00 PM IST
ಕೊಪ್ಪಳ: ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್-19 ಸೋಂಕು ಮತ್ತೆ ಮತ್ತೆ ಆರ್ಭಟಿಸುತ್ತಿದ್ದು ಗುರುವಾರ 22 ಜನರಿಗೆ ಸೋಂಕು ಇರುವುದು ದೃಢಪಟ್ಟಿವೆ. ಈ ಕುರಿತು ಜಿಲ್ಲಾಡಳಿತ ದೃಢಪಡಿಸಿದೆ.
ಜಿಲ್ಲಾಡಳಿತ ಸೋಂಕಿನ ಲಕ್ಷಣ ಇರುವ, ಅನ್ಯ ಜಿಲ್ಲೆ ರಾಜ್ಯದಿಂದ ಆಗಮಿಸಿದ ಜನರ, ಕ್ವಾರೆಂಟೆನ್ ಕೇಂದ್ರದಲ್ಲಿರುವ ಜನರ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನೆ ಮಾಡುತ್ತಿದೆ. ಗುರುವಾರ ಮತ್ತೆ ಕೋವಿಡ್-19 ಆರ್ಭಟಿಸಿದ್ದು 22 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿವೆ.
ಕೊಪ್ಪಳ ಮೆಡಿಕಲ್ ಕಾಲೇಜಿನ ಲ್ಯಾಬ್ ನಲ್ಲಿ 18 ಜನರಿಗೆ ಸೋಂಕು ದೃಢಪಟ್ಟರೆ, ಹುಬ್ಬಳ್ಳಿ ಕಿಮ್ಸ್ ನ ಲ್ಯಾಬ್ ನಲ್ಲಿ 4 ಜನಕ್ಕೆ ಸೋಂಕು ದೃಢಪಟ್ಟಿವೆ.
ಜಿಲ್ಲೆಯಲ್ಲಿ ಬುಧವಾರದ ವರೆಗೂ 44 ಜನರಲ್ಲಿ ಸೋಂಕು ದೃಢಪಟ್ಟಿತ್ತು. ಗುರುವಾರ ಮತ್ತೆ 22 ಜನರಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 66 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ಸಾರ್ವಜನಿಕರು ಎಚ್ಚರದಿಂದ ಇರಬೇಕು. ಐಎಲ್ಐ ಪ್ರಕರಣದಲ್ಲಿ ಸೋಂಕಿನ ಮೂಲ ಪತ್ತೆ ಹಚ್ಚುವುದೇ ಸಾಹಸವಾಗಿದೆ. ಆದ್ದರಿಂದ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮುಖಕ್ಕೆ ಮಾಸ್ಕ್ ಧರಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.