ಕೊಪ್ಪಳದಲ್ಲಿ ಕೋವಿಡ್ 19 ಸೋಂಕಿನಿಂದ 248 ಜನ ಗುಣಮುಖ

Team Udayavani, Jul 17, 2020, 6:31 PM IST

ಕೊಪ್ಪಳದಲ್ಲಿ ಕೋವಿಡ್ 19 ಸೋಂಕಿನಿಂದ 248 ಜನ ಗುಣಮುಖ

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ಅರ್ಭಟಿದ ನಡುವೆಯೂ ಇದುವರೆಗೆ 248 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕು ಆರ್ಭಟ ಜೋರಾಗಿದೆ. ಅದರ ಮಧ್ಯೆಯೂ ವೈದ್ಯರು ಹಗಲು ರಾತ್ರಿ ಎನ್ನದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ವಾರಿಯರ್ಸ್‌ ಸೋಂಕಿನ ವಿರುದ್ದ ದಿಟ್ಟವಾಗಿ ಹೋರಾಟ ನಡೆಸಿ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರ 15 ಜನರಿಗೆ ಸೋಂಕು ದೃಢಪಟ್ಟಿದೆ. ಇವರು ಸೇರಿದಂತೆ ಈವರೆಗೂ ಜಿಲ್ಲೆಯಲ್ಲಿ 431 ಜನರಿಗೆ ಸೋಂಕು ದೃಢಪಟ್ಟಿದೆ.

ಈ ಸೋಂಕಿತರ ಪೈಕಿ ಇವರಲ್ಲಿ 9 ಜನರು ಸಾವನ್ನಪ್ಪಿದ್ದರೆ, 248 ಜನರು ಸೋಂಕಿನಿಂದ ಮುಕ್ತಿ ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳ ಪೈಕಿ ಕೇವಲ 174 ಜನರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 1317 ಜನರ ಸ್ವಾಬ್ ವರದಿ ಬರುವುದು ಬಾಕಿ ಇದೆ.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.