ಕುಷ್ಟಗಿಯ ಇಬ್ಬರು ಮಟ್ಕಾ, ಜೂಜುಕೋರರ 6 ತಿಂಗಳ ಗಡಿಪಾರು


Team Udayavani, Jan 16, 2021, 9:53 AM IST

koppala

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಇಬ್ಬರು ಜೂಜುಕೋರರನ್ನೂ ವಿವಿಧ ಅಪರಾಧದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವರದಿ ಆಧರಿಸಿ ಕೊಪ್ಪಳ ಉಪ ವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು 6 ತಿಂಗಳ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಗಿನ ಓಣಿಯ ನಿವಾಸಿ ಯಮನೂರು ಸಿಂಧನೂರು, ಇನ್ನೋರ್ವ ಕಟ್ಟಿ ಗ್ರಾಮದ ನಸರಪ್ಪ ನೇಕಾರ ಎನ್ನುವ ಈ ಇಬ್ಬರು ಗಡಿಪಾರು ಶಿಕ್ಷೆಗೆ ಒಳಗಾದವರು.

ಇವರಿಬ್ಬರೂ ಪ್ರತ್ಯೇಕವಾಗಿ ಜನರಿಗೆ ಮೋಸ ಮಾಡಲು ಜೂಜಾಟ ನಡೆಸುವುದು, ಮಟ್ಕಾ ಆಟ ಆಡಿಸಿ ಜನರಿಂದ‌ ದುಡ್ಡು ಪಡೆಯುವುದು ಸೇರಿ ಬಡ ಜನರ ಜೀವದ ಜೊತೆ ಆಟವಾಡುತ್ತಿದ್ದು ಈ ಇಬ್ಬರ ಮೇಲೂ ಪೊಲೀಸ್ ಠಾಣೆಯಲ್ಲಿ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ:  ವಿಶ್ವದ ಅತಿದೊಡ್ಡ ಲಸಿಕೆ ಆಂದೋಲನಕ್ಕೆ ಮೋದಿ ಚಾಲನೆ:10:30ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ !

ಪೊಲೀಸ್ ಇಲಾಖೆ ಇಬ್ಬರ ವರದಿಯನ್ನು ಎಸಿ ಅವರಿಗೆ ಸಲ್ಲಿಸಿತ್ತು. ವರದಿ ಪರಿಶೀಲಿಸಿದ ಉಪ ವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು 6 ತಿಂಗಳ ಗಡಿಪಾರಿಗೆ ಆದೇಶ ಮಾಡಿದ್ದಾರೆ. ಯಮನೂರ ಸಿಂಧನೂರು ಎಂಬ ವ್ಯಕ್ತಿಯನ್ನು ಚಾಮರಾಜನಗರ ಜಿಲ್ಲೆಗೆ ಹಾಗೂ ನರಸಪ್ಪ ನೇಕಾರ ಎಂಬ ವ್ಯಕ್ತಿಯನ್ನ ಕೋಲಾರ ಜಿಲ್ಲೆಗೆ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.

ಇದನ್ನೂ ಓದಿ: ನೂತನ ನಿಯಮ ಗೊಂದಲ: ಅಪ್ ಡೇಟ್ ಮುಂದೂಡಿ ಮಹತ್ವದ ನಿರ್ಧಾರ ಕೈಗೊಂಡ ವಾಟ್ಸಾಪ್

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.