Koppala: ಅಬಕಾರಿ ಇಲಾಖೆಯಿಂದ ಒಟ್ಟು 50 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

Team Udayavani, Apr 10, 2024, 5:55 PM IST

13

ಸಾಂದರ್ಭಿಕ ಚಿತ್ರ

ಕೊಪ್ಪಳ: ಲೋಕಸಭಾ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾದ ಮಾ. 16 ರಿಂದ ಏ. 09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 50,61,464 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಬಿ.ಆರ್.ಹಿರೇಮಠ್ ಅವರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ. 16 ರಿಂದ ಏ.09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 196 ದಾಳಿಗಳನ್ನು ನಡೆಸಲಾಗಿದ್ದು, 147 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 127 ಜನರನ್ನು ಬಂಧಿಸಲಾಗಿದೆ.

ಪ್ರಕರಣಗಳಲ್ಲಿ 4286.190 ಲೀ. ಮದ್ಯ ವಶಕ್ಕೆ ಪಡೆದಿದೆ.  ಜೊತೆಗೆ 1 ಲಾರಿ, 1 ಒಮಿನಿ ವ್ಯಾನ್  ಹಾಗೂ 23 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 25 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಜಪ್ತು ಮಾಡಿದ ಮದ್ಯ ಹಾಗೂ ವಾಹನಗಳ  ಒಟ್ಟು ಮೌಲ್ಯ  50,61,464 ರೂ. ಆಗಿದ್ದು, ಚುನಾವಣಾ ಅಕ್ರಮ ತಡೆಯುವ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ನಿರಂತರ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.