Yelburga: ಹಾವು ಕಚ್ಚಿ ಯುವ ರೈತ ಸಾವು
Team Udayavani, Aug 12, 2024, 4:31 PM IST
ಯಲಬುರ್ಗಾ: ತಾಲೂಕಿನ ದಮ್ಮೂರು ಗ್ರಾಮದಲ್ಲಿ ಹಾವು ಕಡಿದು ಯುವ ರೈತನೋರ್ವ ಸಾವಿಗೀಡಾದ ಘಟನೆ ಸೋಮವಾರ ( ಆ.12) ಮಧ್ಯಾಹ್ನ ನಡೆದಿದೆ.
ಸಿದ್ದಲಿಂಗಪ್ಪ ಫಕೀರಗೌಡ ಮಾಲಿಗೌಡ(38) ಹಾವು ಕಚ್ಚಿ ಮೃತ ಪಟ್ಟ ರೈತ.
ಕುಟುಂಬಸ್ಥರ ಜೊತೆ ಹೊಲದಲ್ಲಿ ಕೃಷಿ ಕಾರ್ಯದಲ್ಲಿ ಅಲಸಂದಿ ಬುಡ ಬಿಡಿಸುವ ಸಂದರ್ಭದಲ್ಲಿ ವಿಶ್ರಾಂತಿ ಪಡೆಯುವ ಸಲುವಾಗಿ ಅಲ್ಲೇ ಮಲಗಿದ್ದಾಗ ಹಾವು ಕಚ್ಚಿದೆ. ಚಿಕಿತ್ಸೆಗಾಗಿ ಯಲಬುರ್ಗಾದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಸಾವನ್ನಪ್ಪಿದ್ದಾನೆ.
ಈ ಕುರಿತು ಯಲಬುರ್ಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.