AAP: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಗರಂ ಆದ ಆಪ್ ರಾಜ್ಯಾಧ್ಯಕ್ಷ

Team Udayavani, Oct 13, 2023, 9:51 AM IST

3-chandru

ಕನಕಗಿರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಮಂತ್ರಿಯಾಗಿ ಮೂರು ತಿಂಗಳು ಕಳೆಯಿತು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆ.12ರ ಗುರುವಾರ  ‘ಬನ್ನಿ ಮಾತನಾಡೋಣ’ ಎಂಬ ಕಾರ್ಯಕ್ರಮದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಮಂತ್ರಿಯಾಗಿ ಮೂರು ತಿಂಗಳು ಕಳೆಯಿತು. ಕನ್ನಡ ಮತ್ತು ಸಂಸ್ಕೃತಿ 50ನೇ ವರ್ಷದ ವಾರ್ಷಿಕೋತ್ಸವಕ್ಕೆ ಸಬಂಧಕ್ಕೆ ಹಲವಾರು ಬಾರಿ ಪೂರ್ವಭಾವಿ ಸಭೆ ನಡೆಸಿದ್ದಾರೆ ಎಂದರು.

ಇದು ಪೂರ್ವಭಾವಿ ಸಭೆಗೆ ಮಾತ್ರವಷ್ಟೇ ಸೀಮಿತವಾಗಿತ್ತು ಹೊರತು ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಕೂಡಾ ಇಲಾಖೆಯ ಬಜೆಟ್ ತರುವಲ್ಲಿ ಅಸಮಾರ್ಥರಾಗಿದ್ದಾರೆ ಎಂದು ದೂರಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಬಂಧಪಟ್ಟ 14 ಅಕಾಡೆಮಿಗಳು ಇವೆ. ಜಾನಪದ ಕಲಾವಿದರ ಮಾಶಾಸನ ಕೊಡುತ್ತಿಲ್ಲ. ಅಕಾಡೆಮಿಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಿಲ್ಲ ಎಂದ ಅವರು, ಹಣ ಬಿಡುಗಡೆ ಮಾಡದ ಕಾರಣ ಪ್ರತಿ ಜಿಲ್ಲೆಯಲ್ಲೂ ಅನೈತಿಕ ಚುಟುವಟಿಕೆಯಿಂದ ಕೂಡಿವೆ ಎಂದರು.

ಮೂಲಭೂತ ಸೌಲಭ್ಯದಿಂದ ವಂಚಿತವಾಗಿದೆ. ಸರಕಾರದಿಂದ ಕೋಟಿ ಕೋಟಿ ಹಣ ಬಿಡುಗಡೆಯಾದರೂ ಸಹ ನಿಮ್ಮ ಭ್ರಷ್ಟಾಚಾರಕ್ಕೆ ಹೋಗುತ್ತದೆ ಎಂದು ಹರಿಹಾಯ್ದರು.

ಟಾಪ್ ನ್ಯೂಸ್

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.