ನಾಡಿದ್ದು ಟಿಬಿ ಜಲಾಶಯ ಅಮೃತ ಮಹೋತ್ಸವ

Team Udayavani, Apr 23, 2019, 2:40 PM IST

kopp-3

ಬಳ್ಳಾರಿ: ನಗರದ ಬಿಡಿಎಎ ಸಭಾಂಗಣದಲ್ಲಿ ಏ. 25ರಂದು ಅಂತರಾಜ್ಯ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ 75ನೇ ವರ್ಷದ ಅಮೃತ ಮಹೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ತುಂಗಭದ್ರಾ ರೈತ ಸಂಘದ ಜಿಲ್ಲಾಧ್ಯಕ್ಷ ದರೂರು ಪುರುಷೋತ್ತಮಗೌಡ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ ನಿರ್ಮಾಣಗೊಂಡು 75 ವರ್ಷ ಪೂರ್ಣಗೊಂಡಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳು ಸೇರಿ ನೆರೆಯ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಕೆಲ ಜಿಲ್ಲೆಗಳ 12 ಲಕ್ಷ ಎಕರೆ ಕೃಷಿ ಜಮೀನುಗಳಿಗೆ ಮತ್ತು ಕುಡಿಯಲು ನೀರು ಪೂರೈಸಲಿದೆ. ಜಲಾಶಯದ ಈ ಸಂಭ್ರಮವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಆಚರಿಸಬೇಕಿತ್ತು. ಅದರೆ, ತುಂಗಭದ್ರಾ ಜಲಾಶಯವನ್ನು ಎರಡು ಸರ್ಕಾರಗಳು ನಿರ್ಲಕ್ಷ್ಯತಾಳಿರುವ ಹಿನ್ನೆಲೆಯಲ್ಲಿ ರೈತ ಸಂಘದಿಂದ ಆಚರಿಸಿ, ಕೇಂದ್ರ, ರಾಜ್ಯ ಸರ್ಕಾರಗಳಿಗೆ ಬಿಸಿಮುಟ್ಟಿಸುವ ಕೆಲಸ ಮಾಡಲಾಗುತ್ತದೆ ಎಂದರು.

ತುಂಗಾಭದ್ರಾ ಜಲಾಶಯದ ಹೂಳನ್ನು ತೆಗೆಯದಿದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ತುಂಗಭದ್ರಾ ಜಲಾಶಯದ ಹೂಳನ್ನು ತೆಗೆಸಲು ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ಇತ್ತೀಚಿಗೆ ಚುನಾವಣೆ ಭಾಷಣದಲ್ಲಿ ಭರವಸೆ ನೀಡಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ರಾಜ್ಯದ ಮೂರು ಪಕ್ಷದ ರಾಜ್ಯಾಧ್ಯಕ್ಷರನ್ನು ಕರೆಸಿ ಅವರೊಂದಿಗೆ ಸಂವಾದ ಹಾಗೂ ಇತರೆ ವಿಷಯಗಳನ್ನು ಚರ್ಚಿಸಲಾಗುವುದು ಎಂದರು.

ತುಂಗಭದ್ರಾ ಜಲಾಶಯದ ಅಮೃತ ಮಹೋತ್ಸವ ಸಮಾರಂಭದಲ್ಲಿ ಕೊಟ್ಟೂರು ಸಂಗನಬಸವ ಮಹಾಸ್ವಾಮಿ, ಹಗರಿಬೊಮ್ಮನಹಳ್ಳಿ ನಂದಿಪುರದ ಮಹೇಶ್ವರ ಮಹಾಸ್ವಾಮಿ ಸಾನ್ನಿಧ್ಯ ವಹಿಸುವರು. ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಅಧ್ಯಕ್ಷತೆ ವಹಿಸುವರು. ಎಸ್‌ಪಿ ಲಕ್ಷ್ಮ್ಮಣ ಬ ನಿಂಬರಗಿ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಇದೇ ವೇಳೆ ತುಂಗಭದ್ರಾ ಜಲಾಶಯದಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಅಧಿಕಾರಿಗಳಾದ ವಿ.ಪಿ.ಉದ್ದಿಹಾಳ್‌, ಕೆ. ಗೋವಿಂದರಾಜುಲು, ಡಾ| ಎಚ್.ಮಹಾಬಲೇಶ್ವರ, ಕೆ.ಚನ್ನಪ್ಪ, ವಿ.ವೀರೇಶಯ್ಯ, ಜಿ.ಚನ್ನಬಸಪ್ಪ, ರಾಮರಾವು ಅವರನ್ನು ಸನ್ಮನಿಸಲಾಗುವುದು ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ವೀರನಗೌಡ, ಭೀಮನಗೌಡ, ವೀರೇಶ್‌, ಶ್ರೀಧರ್‌ ಜಾಲಿಹಾಳ್‌, ಶರಣಪ್ಪ, ಶಿವಯ್ಯ ಇನ್ನಿತರರಿದ್ದರು.

ಟಾಪ್ ನ್ಯೂಸ್

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.