Ananthakumar Hegde ಯನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಸಚಿವ ತಂಗಡಗಿ
Team Udayavani, Mar 11, 2024, 9:31 PM IST
ಕೊಪ್ಪಳ: ಸಂವಿಧಾನ ಬದಲಾವಣೆ ವಿಚಾರವಾಗಿ ಮಾತನಾಡಿದ ಸಂಸದ ಅನಂತ ಕುಮಾರ್ ಹೆಗಡೆ ಒಬ್ಬ ಹುಚ್ಚ, ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಕಿಡಿ ಕಾರಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಮಾತನಾಡಿ, ಅನಂತ್ ಕುಮಾರ್ ಹೆಗಡೆ ಯನ್ನು ಬಿಜೆಪಿಯವರು ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಆತನ ನಾಲಗೆಗೆ ಮತ್ತು ಮೆದುಳಿಗೆ ಕನೆಕ್ಷನ್ ತಪ್ಪಿದೆ. ಹೀಗಾಗಿ ಆತ ಏನೇನೋ ಮಾತನಾಡುತ್ತಾನೆ. ಸಂವಿಧಾನ ಬದಲಾವಣೆ ಮಾಡಲು ಆತನ್ಯಾರು, ಅವನಿಗೆ ಯಾವ ಹಕ್ಕಿದೆ ?ಎಂದು ಸಂಸದ ಹೆಗಡೆ ವಿರುದ್ಧ ತಂಗಡಗಿ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಈಗ ಬಿಜೆಪಿಯವರಿಗೆ ಚುನಾವಣೆ ಬಂದಾಗ ಪಾಕಿಸ್ಥಾನ ನೆನಪಾಗುತ್ತದೆ. ಅವರಿಗೆ ಬಡವರು ನೆನಪಾಗೋದಿಲ್ಲ. ಬರಗಾಲದ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆ ಮಾನವ ದಿನಗಳನ್ನು ಹೆಚ್ಚಿಸಬೇಕಿತ್ತು. ನೂರರಿಂದ 150 ದಿನಕ್ಕೆ ಹೆಚ್ಚಿಸಬೇಕಿತ್ತು. ಆದರೆ ಇಲ್ಲಿಯ ವರಗೂ ಕೇಂದ್ರ ಸರ್ಕಾರ ಕೆಲಸದ ದಿನಗಳನ್ನು ಹೆಚ್ಚಿಸಿಲ್ಲ.ಬಿಜೆಪಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.