Anegundi ಉತ್ಸವ: ರಾಜವಂಶಸ್ಥರು,ಗಣ್ಯರಿಗೆ ಆಹ್ವಾನ ನೀಡಿದ ಶಾಸಕ ರೆಡ್ಡಿ
Team Udayavani, Mar 10, 2024, 7:13 PM IST
ಗಂಗಾವತಿ: ಮಾ.11,12 ರಂದು ತಾಲೂಕಿನ ಆನೆಗೊಂದಿಯಲ್ಲಿ ಆಯೋಜಿಸಿರುವ ಇತಿಹಾಸ ಪ್ರಸಿದ್ಧ ಆನೆಗೊಂದಿ ಉತ್ಸವಕ್ಕೆ ಆಗಮಿಸುವಂತೆ ಶಾಸಕ ಗಾಲಿ ಜನಾರ್ದನರೆಡ್ಡಿ ರಾಜವಂಶಸ್ಥರಾದ ಲಲಿತಾರಾಣಿ ಶ್ರೀರಂಗದೇವರಾಯಲು ಸೇರಿ ಆನೆಗೊಂದಿಯಲ್ಲಿರುವ ಎಲ್ಲಾ ರಾಜವಂಶಸ್ಥರ ಮನೆ ಮನೆಗೆ ತೆರಳಿ ಆಹ್ವಾನ ಪತ್ರಿಕೆ ನೀಡಿ ಶಾಲು ಹೊದಿಸಿ,ಫಲ ಪುಷ್ಪ ನೀಡಿ ಸಂಪ್ರದಾಯದಂತೆ ಆಹ್ವಾನಿಸಿ ಉತ್ಸವ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಗಂಗಾವತಿಯಲ್ಲಿ ಮಾಜಿ ಸಂಸದ ಎಚ್.ಜಿ.ರಾಮುಲು, ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಮಾಜಿ ಸಚಿವ ಮಲ್ಲಿಕಾರ್ಜುನನಾಗಪ್ಪ, ಪರಣ್ಣ ಮುನವಳ್ಳಿ, ಸಿಂಗನಾಳ ಪಂಪಾಪತಿ, ಸಿಂಗನಾಳ ವಿರೂಪಾಕ್ಷಪ್ಪ ಸೇರಿ ಮಾಜಿ ಜನಪ್ರತಿನಿಧಿಗಳು, ಗಣ್ಯರು ಅನೇಕರಿಗೆ ಆಹ್ವಾನ ಪತ್ರಿಕೆ ನೀಡಿದರು.
ಈ ಸಂದರ್ಭದಲ್ಲಿ ಕೆಆರ್‌ಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ,ಯಮನೂರ ಚೌಡ್ಕಿ, ದುರುಗಪ್ಪ ಆಗೋಲಿ, ಚನ್ನವೀರನಗೌಡ ಕೋರಿ, ರಮೇಶ ನಾಯಕ, ಟಿ.ಜಿ.ಬಾಬು ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.