ಉಚಿತ ಬಸ್ ಯೋಜನೆ; 40 ದಿನದಲ್ಲಿ ಅಂಜನಾದ್ರಿ ಹುಂಡಿಗೆ ಬಿತ್ತು 26.57 ಲಕ್ಷ ರೂ.!

Team Udayavani, Jul 4, 2023, 6:35 PM IST

ಉಚಿತ ಬಸ್ ಯೋಜನೆ;  40 ದಿನದಲ್ಲಿ ಅಂಜನಾದ್ರಿ ಹುಂಡಿಗೆ ಬಿತ್ತು 26.57 ಲಕ್ಷ ರೂ.!

ಗಂಗಾವತಿ: ರಾಜ್ಯ ಸರಕಾರದ ಶಕ್ತಿಯೋಜನೆಯಿಂದಾಗಿ ಮಹಿಳೆಯರಿಗೆ ಉಚಿತ ಪ್ರಯಾಣದ ಪರಿಣಾಮ ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ಶ್ರೀ ಆಂಜನೇಯ ದೇವಸ್ಥಾನ ಹುಂಡಿಯಲ್ಲಿ 40 ದಿನಗಳಲ್ಲಿ ಒಟ್ಟು 26.57 ಲಕ್ಷ ರೂ.ಗಳ ದಾಖಲೆ ಸಂಗ್ರಹವಾಗಿದೆ.

ಹುಂಡಿಯ ಎಣಿಕೆಯನ್ನು ಮಂಗಳವಾರ ಮಾಡಲಾಗಿದ್ದು ಒಟ್ಟು 26.57 ಲಕ್ಷ ರೂ.ಗಳ ಸಂಗ್ರಹವಾಗಿದೆ. ಇದರಲ್ಲಿ ದುಬೈ,ಮಲೇಶಿಯಾ ಹಾಗೂ ಅಮೇರಿಕಾದ 3 ವಿದೇಶಿ ನಾಣ್ಯಗಳಿವೆ. ಕಳೆದ ಮೇ 25 ರಂದು ಹುಂಡಿ ಎಣಿಕೆ ನಡೆಸಿದಾಗ 28.80 ಲಕ್ಷ ರೂ.ಗಳು ಸಂಗ್ರಹವಾಗಿದ್ದವು. ಶಕ್ತಿ ಯೋಜನೆ ಅನುಷ್ಠಾನದ ಪರಿಣಾಮ ಅಂಜನಾದ್ರಿಗೆ ಹೆಚ್ಚಾಗಿ ಮಹಿಳಾ ಭಕ್ತರು ಆಗಮಿಸಿ ಶ್ರೀಆಂಜನೇಯಸ್ವಾಮಿಗೆ ಕಾಣಿಕೆ ಹಾಕಿದ್ದರಿಂದ 40 ದಿನಗಳಲ್ಲಿ ಹುಂಡಿಯಲ್ಲಿ 26.57 ಲಕ್ಷ ರೂ.ಸಂಗ್ರಹವಾಗಿದೆ.

ಹುಂಡಿ ಎಣಿಕೆ ಕಾರ್ಯದಲ್ಲಿ ತಹಸೀಲ್ದಾರ್ ಮಂಜುನಾಥ ಸ್ವಾಮಿ, ಶಿರಸ್ತೇದಾರಾದ ಆನಂತ ಜೋಶಿ, ರವಿಕುಮಾರ ನಾಯಕವಾಡಿ, ಮೈಬೂಬಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಹೇಶ್ ದಲಾಲ, ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಗುರುರಾಜ, ಶ್ರೀಕಂಠ, ಇಂದಿರಾ, ಅನ್ನಪೂರ್ಣ, ಮಹ್ಮದ್ ರಫೀಕ್, ಗಾಯತ್ರಿ,ಸೌಭಾಗ್ಯ,ಸುಧಾ, ಸೈಯದ್ ಮುರ್ತುಜಾ, ಶ್ರೀರಾಮ,ಕವಿತಾ ಎಸ್,ಕವಿತಾ ಸಾಣಾಪೂರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿಗಳಾದ ರಾಜಶೇಖರ ಸುನಿಲ್ , ಪೋಲಿಸ್ ಸಿಬ್ಬಂದಿ ಪ್ರಕಾಶ ನಾಯಕ್ ಪ್ರವಾಸಿ ಮಿತ್ರ ಸಿಬ್ಬಂದಿಗಳು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತರಿದ್ದರು.

ಟಾಪ್ ನ್ಯೂಸ್

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kushtagi

Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.