ಕೊಪ್ಪಳದಲ್ಲಿ ಕೋವಿಡ್-19 ಸೋಂಕಿಗೆ ಮತ್ತೊಂದು ಬಲಿ
Team Udayavani, Jul 28, 2020, 12:47 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಇಂದು ಮತ್ತೋರ್ವ ಸಾವನ್ನಪಿದ್ದಾನೆ. ಕಾರಟಗಿಯ 61 ವರ್ಷದ ವೃದ್ದ ಸಾವನ್ನಪ್ಪಿದ್ದು ಒಟ್ಟಾರೆ ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ಆರ್ಭಟದ ಜೊತೆ ಜೊತೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತದೆ. ಜಿಲ್ಲೆಯಲ್ಲಿ ಈವರೆಗೂ 879 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇನ್ನೂ 200ಕ್ಕೂ ಹೆಚ್ಚು ಜನರ ಸ್ವಾಬ್ ವರದಿ ಬರುವುದು ಬಾಕಿ ಇದೆ.
ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಸೋಮವಾರ ರಾಜ್ಯದಲ್ಲಿ 5324 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.