![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 23, 2020, 12:57 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಗುರುವಾರ ಮತ್ತೊಂದು ಬಲಿಯಾಗಿದೆ. ಈ ಮೂಲಕ ಜಿಲ್ಲೆಯ ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಕೊಪ್ಪಳ ನಗರದ ಸಿರಸಪ್ಪಯ್ಯನ ಮಠದ ನಿವಾಸಿ 40 ವರ್ಷದ ವ್ಯಕ್ತಿಯು ಇಂದು ಕೋವಿಡ್ ಸೋಂಕಿತ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯ ಶವ ಸಂಸ್ಕಾರಕ್ಕೆ ಜಿಲ್ಲಾಡಳಿತ ಸರ್ವ ಸಿದ್ದತೆ ನಡೆಸಿದೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಬುಧವಾರದ ಅಂತ್ಯಕ್ಕೆ ಜಿಲ್ಲೆಯ 599 ಜನರಿಗೆ ಸೋಂಕು ತಗುಲಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.