ಕೊಪ್ಪಳದಲ್ಲಿ ಮತ್ತೆ ಆರು ಜನರಿಗೆ ಕೋವಿಡ್-19 ಸೋಂಕು ದೃಢ

Team Udayavani, Jun 9, 2020, 12:35 PM IST

ಕೊಪ್ಪಳದಲ್ಲಿ ಮತ್ತೆ ಆರು ಜನರಿಗೆ ಕೋವಿಡ್-19 ಸೋಂಕು ದೃಢ

ಕೊಪ್ಪಳ: ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನಕ್ಕೆ ಆರು ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾದಂತಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ 52 ವರ್ಷದ ವ್ಯಕ್ತಿ, 18 ವರ್ಷದ ಯುವಕ, ಕನಕಗಿರಿಯ 50 ವರ್ಷದ ವ್ಯಕ್ತಿ, ಕಾರಟಗಿಯ 23 ವರ್ಷದ ಯುವತಿ, ಯಲಬುರ್ಗಾ ತಾಲೂಕಿನ 60 ವರ್ಷದ ಮಹಿಳೆ, ಕಾರಟಗಿಯ 45 ವರ್ಷದ ಮಹಿಳೆ ಸೇರಿದಂತೆ ಒಟ್ಟು 6 ಜನರಿಗೆ ಮಂಗಳವಾರ ಒಂದೇ ದಿನ ಕೋವಿಡ್ ಸೋಂಕು ದೃಢಪಟ್ಟಿದೆ.

ಕೆಲವರು ಟ್ರಾವೆಲ್ ಹಿಸ್ಟರಿ ಹೊಂದಿದ್ದರೆ ಕೆಲವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಹೊಂದಿಲ್ಲ. ಆದರೂ ಅವರಲ್ಲಿ ಕೋವಿಡ್-19 ಸೋಂಕು ದೃಢ ಪಟ್ಟಿದೆ.

ಈ ಆರು ಜನರಿಗೆ 31 ಜನರು ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದು ಜಿಲ್ಲಾಡಳಿತ ಇನ್ನುಳಿದವರ ಶೋಧ ಕಾರ್ಯ ನಡೆಸಿದೆ. ಅಲ್ಲದೆ ಗಂಗಾವತಿ, ಕಾರಟಗಿ ಸೇರಿ ಸೋಂಕಿತರ ಪ್ರದೇಶವನ್ನು ಸೀಲ್ ಡೌನ್ ಮಾಡಿದೆ. ಜಿಲ್ಲೆಯಲ್ಲಿ ಈ ಮೊದಲು 6 ಜನರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಇವರಲ್ಲಿ 4 ಜನ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನೂ ಹೊಸ ಸೋಂಕಿತರನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

6

Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.