ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಮನವಿ

Team Udayavani, Jul 26, 2020, 9:25 AM IST

ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಮನವಿ

ಕನಕಗಿರಿ: ವಿಜಯಪುರ ಜಿಲ್ಲೆಯ ತಾಳಿಕೋಟೆಯ ಮಿಣಜಗಿ ಗ್ರಾಮದ ದಲಿತ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕನಕಗಿರಿ ತಾಲೂಕು ಸಮಿತಿ ವತಿಯಿಂದ ತಹಶೀಲ್ದಾರ್‌ ಕಾರ್ಯಾಲಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ನೀಲಕಂಠ ಬಡಿಗೇರ ಮಾತನಾಡಿ, ರಾಜ್ಯದಲ್ಲಿ ದಲಿತರ ಮೇಲೆ ನಿರಂತರ ಜಾತಿನಿಂದನೆ, ಹಲ್ಲೆ, ಅತ್ಯಾಚಾರಗಳಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ. ಇಂತಹ ಘಟನೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆಯ ಮಿಣಜಗಿ ಗ್ರಾಮದಲ್ಲಿ ದಲಿತ ಯುವಕ ದ್ವಿಚಕ್ರ ವಾಹನ ಮುಟ್ಟಿದ ಎನ್ನುವ ಕಾರಣಕ್ಕೆ ಸವರ್ಣೀಯರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಘಟನೆಗಳಿಗೆ ಪೊಲೀಸ್‌ ಇಲಾಖೆ ಕೇಸಿಗೆ ಪ್ರತಿ ಕೇಸು ದಾಖಲಿಸುತ್ತಿರುವುದು ಖೇದಕರ ಸಂಗತಿ ಎಂದರು.

ಈ ಸಂದರ್ಭದಲ್ಲಿ ಪಾಮಣ್ಣ ಅರಳಿಗನೂರು, ಶೇಷಪ್ಪ ಪೂಜಾರ, ನಾಗರಾಜ ದೊಡ್ಡಮನಿ, ಮುದಿಯಪ್ಪ, ಸಣ್ಣ ಹನುಮಂತ ಹುಲಿಹೈದರ್‌ ಇತರರು ಇದ್ದರು.

ಟಾಪ್ ನ್ಯೂಸ್

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.