ಮಾನಸಿಕ ಒತ್ತಡ ಕಡಿಮೆ ಮಾಡಲು ಕಲೆ, ಸಾಹಿತ್ಯ, ಮನೋರಂಜನೆ ಅಗತ್ಯ: ಗಂಗಾವತಿ ಬಿ.ಪ್ರಾಣೇಶ್

Team Udayavani, May 8, 2022, 5:38 PM IST

ಮಾನಸಿಕ ಒತ್ತಡ ಕಡಿಮೆ ಮಾಡಲು ಕಲೆ, ಸಾಹಿತ್ಯ, ಮನೋರಂಜನೆ ಅಗತ್ಯ: ಗಂಗಾವತಿ ಬಿ.ಪ್ರಾಣೇಶ್

ಗಂಗಾವತಿ: ಮನುಷ್ಯನ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಕಲೆ ಸಾಹಿತ್ಯ ಮನರಂಜನೆ ಅತ್ಯಗತ್ಯವಾಗಿತ್ತು ಹಾಸ್ಯದ ಮೂಲಕ ಮನುಷ್ಯ ಸದಾ ಹಸನ್ಮುಖಿಯಾಗಿರುವಂತೆ ಖ್ಯಾತ ಹಾಸ್ಯ ಕಲಾವಿದ ಗಂಗಾವತಿಯ ಬಿ. ಪ್ರಾಣೇಶ ಹೇಳಿದರು.

ಅವರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕೊಪ್ಪಳದ ಕಲಾವಿದರಾದ ಕೆ ಪಾಂಡು ಹಾಗೂ ಶರಣಪ್ಪ ಬೆಡಗಿ ಆಯೋಜಿಸಿದ್ದ ಗಂಗಾವತಿ ಗತವೈಭವ ಹಾಸ್ಯ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು .

ಗಂಗಾವತಿ ಮತ್ತು ಕೊಪ್ಪಳ ಜಿಲ್ಲೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ನಂತರ ಇಲ್ಲಿಯ ವಾತಾವರಣ ಬದಲಾಗಿದೆ ಸಾಹಿತಿಕವಾಗಿ ಕಲೆ ಸಂಸ್ಕೃತಿಯ ಬಗ್ಗೆ ಜನರಲ್ಲಿ ಒಲವು ಮೂಡಿದೆ .

ಇದೀಗ ಕಲಾವಿದರೂ ರಾಜ್ಯಮಟ್ಟದ ಖಾಸಗಿ ವಾಹಿನಿಗಳಲ್ಲಿ ಮೂಡಿಬಂದ ಕಾಮಿಡಿ ಕಿಲಾಡಿಗಳು ಡ್ರಾಮಾ ಜೂನಿಯರ್ ಕಲಾವಿದರನ್ನು ಬಳಸಿಕೊಂಡು ರಸಮಂಜರಿ ಕಾರ್ಯಕ್ರಮ ಆಯೋಜನೆ ಮಾಡಿದ್ದು ಅತ್ಯಂತ ಶ್ಲಾಘನೀಯವಾಗಿದೆ. ಗಂಗಾವತಿಯ ಜಾರು ಕಲಾವಿದರನ್ನು ಬೆಳೆಸುತ್ತಾರೆ .ಆದ್ದರಿಂದ ಇಲ್ಲಿ ಅನೇಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತವೆ . ಗಂಗಾವತಿಯ ದಾನಿಗಳಿಗೆ ಮುಂಚಿತವಾಗಿ ಕಾರ್ಯಕ್ರಮದ ಬಗ್ಗೆ ಮನವರಿಕೆ ಮಾಡಿದರೆ ಖಂಡಿತವಾಗಿಯೂ ಅವರು ಪ್ರತಿ ಕಾರ್ಯಕ್ರಮ ಆಯೋಜಕರಿಗೆ ಸಹಕಾರ ನೀಡುತ್ತಾರೆ ಎಂದರು .

ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಜರುಗಿದ ನಂತರ ಗಂಗಾವತಿಯ ಚಿತ್ರಣ ಬದಲಾಗಿದೆ. ಇಲ್ಲಿ ನೂರಾರು ಪುಸ್ತಕಗಳು ಬಿಡುಗಡೆಯಾಗಿವೆ ನೂರಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಕಲೆ ಸಾಹಿತ್ಯ ಮನರಂಜನೆ ರಂಗಭೂಮಿಗೆ ಸದಾ ಪ್ರೋತ್ಸಾಹ ನೀಡುತ್ತಿರುವುದು ಸಂತೋಷದ ವಿಷಯ ಎಂದರು .

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಎಫ್. ರಾಘವೇಂದ್ರ ,ಸುಗ್ರೀವ ಸ್ವಯಂಸೇವಾ ಸಂಸ್ಥೆಯ ಸಂಗಮೇಶ ಸುಗ್ರೀವಾ,ಡಿ. ವೆಂಕಟೇಶ್,ಕಾರ್ಯಕ್ರಮದ ಆಯೋಜಕರಾದ ಕೆ .ಪಾಂಡು ಮತ್ತು ಶರಣಪ್ಪ ಬೀಳಗಿ ಇದ್ದರು. ಖಾಸಗಿ ವಾಹಿನಿಯ ಡ್ರಾಮಾ ಜೂನಿಯರ್ಸ್ ಮತ್ತು  ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಕಲಾವಿದರು ತಡರಾತ್ರಿವರೆಗೂ ಕಾರ್ಯಕ್ರಮ ನೀಡಿದರು.

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.