ದೊಡ್ಡಾಟದಲ್ಲಿ‌ ದುರ್ಯೋಧನ ಪಾತ್ರದಿಂದ ಮಿಂಚಿದ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ


Team Udayavani, Apr 4, 2022, 12:34 PM IST

ದೊಡ್ಡಾಟದಲ್ಲಿ‌ ದುರ್ಯೋಧನ ಪಾತ್ರದಿಂದ ಮಿಂಚಿದ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ

ಕುಷ್ಟಗಿ: ಕುಷ್ಟಗಿ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ಅವರು, ಕುರುಕ್ಷೇತ್ರ ದೊಡ್ಡಾಟದಲ್ಲಿ‌ ದುರ್ಯೋಧನ ಪಾತ್ರದಿಂದ ನಟನೆಯಲ್ಲೂ ಸೈ ಎನಿಸಿಕೊಂಡಿದ್ದಾರೆ.

ಇಲ್ಲಿಗೆ ಸಮೀಪದ ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮದಲ್ಲಿ ಯುಗಾದಿ ಪಾಡ್ಯ ಪ್ರಯುಕ್ತ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವದಲ್ಲು ಕುರುಕ್ಷೇತ್ರ ದೊಡ್ಡಾಟ ಆಯೋಜಿಸಲಾಗಿತ್ತು. ಇದರಲ್ಲಿ ಕೃಷಿ ಅಧಿಕಾರಿ ರಾಘವೇಂದ್ರ‌ ಕೊಂಡಗುರಿ ಪಾತ್ರ ನಿರ್ವಹಿಸಿರುವುದೇ ವಿಶೇಷ.

ರಾಘವೇಂದ್ರ ಕೊಂಡಗುರಿ ಅವರು ದುರ್ಯೋಧನ ಪಾತ್ರದಲ್ಲಿ ಅಬ್ಬರಿಸಿ ಜನ  ಮೆಚ್ಚುಗೆ ಗಳಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡಾಟ ಕಲೆ ಗಂಡು ಕಲೆಯಾಗಿದೆ. ಇದರ ಕಲಿಕೆಗೆ ಬಹಳ ಗಟ್ಟಿತನ, ಶಕ್ತಿ, ಜ್ಞಾನಬೇಕು. ಇದನ್ನು ಕಲಿತರೆ ಇದರ ಕಲೆ, ಸಾಹಿತ್ಯ, ಸಂಗೀತದಲ್ಲಿ ದುಃಖ ಮರೆಸುವಂತಹ, ಕಷ್ಟವನ್ನು ಮರೆಸುವಂತಹ ಶಕ್ತಿ ಇದೆ. ಆದರೆ ಇಂದಿನ ಯುವಕರು ದೊಡ್ಡಾಟ,ಸಣ್ಣಾಟ ಜಾನಪದ ಪ್ರಕಾರಗಳಿಂದ ವಿಮುಖರಾಗುವ ದಿನಮಾನದಲ್ಲಿ ಅಧಿಕಾರಿಯಾಗಿ ದೊಡ್ಡಾಟದಲ್ಲಿ ಪಾತ್ರ ಮಾಡಿರುವುದು ಸಣ್ಣ ವಿಷಯವಲ್ಲ. ಈ ಕುರುಕ್ಷೇತ್ರ ದೊಡ್ಡಾಟಕ್ಕೆ ಸಹಾಯಕ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ  ಹಾಗೂ ಪ್ರೇಕ್ಷಕರಾಗಿ ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಉದಯವಾಣಿ ಪ್ರತಿನಿಧಿಯೊಂದಿಗೆ ಮಾತನಾಡಿದ ಸಹಾಯಕ ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ಅವರು, ದೊಡ್ಡಾಟ ಮೊದಲಿನಿಂದಲೂ ಅಭಿನಯಿಸುವ ಅಭಿಲಾಷೆ ಇತ್ತು. 2015 ರಲ್ಲಿ ಇದೇ ದುರ್ಯೋಧನ ಪಾತ್ರ ನಿರ್ವಹಿಸಿದ್ದೆ. ಇದೀಗ 7 ವರ್ಷದ ಬಳಿಕ ಅದೇ ಪಾತ್ರ ನಿರ್ವಹಿಸಿದ್ದೇನೆ. ಮಾರ್ಚ ಕೊನೆಯ ಆರ್ಥಿಕ ವರ್ಷದಲ್ಲಿ ಕಛೇರಿಯ ಕೆಲಸದ ಒತ್ತಡದಲ್ಲೂ ಐದಾರು ದಿನದ ತಾಲೀಮು‌ ನಡೆಸಿದ್ದೇ ಎಂದರು.

 

ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.