ಬಾಬು ಜಗಜೀವನ್ ರಾಮ್ ವೃತ್ತದ ಗೇಟ್ ಧ್ವಂಸ: ಆಕ್ರೋಶ
Team Udayavani, Oct 30, 2020, 11:21 AM IST
ಕೊಪ್ಪಳ: ನಗರದ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿರುವ ಡಾ.ಬಾಬು ಜಗಜೀವನರಾಂ ಅವರ ವೃತ್ತದ ಗೇಟ್ ಮುರಿದ ಪ್ರಕರಣ ಶುಕ್ರವಾರ ಬೆಳಗ್ಗೆ ನಡೆದಿದೆ.
ಆದರೆ ಪರಿಶಿಷ್ಟ ವರ್ಗದ ಮುಖಂಡರು ಇದನ್ನು ಉದ್ದೇಶ ಪೂರ್ವಕವಾಗಿ ಗೇಟ್ ಮುರಿಯಲಾಗಿದೆ. ಮೊದಲಿಂದಲೂ ಈ ವೃತ್ತವನ್ನ ತೆರವು ಮಾಡುವ ಪ್ರಯತ್ನ ನಡೆದಿದ್ದವು. ಈ ಹಿಂದೆ ನಾವು ಹೋರಾಟ ಮಾಡಿ ವೃತ್ತವನ್ನು ಉಳಿಸಿದ್ದೆವು. ಈಗ ಅಲ್ಲಿನ ಕೆಲವರು ಉದ್ದೇಶ ಪೂರ್ವಕ ಈ ಕೃತ್ಯ ಎಸಗಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೇಟ್ ಧ್ವಂಸ ಬೆನ್ನಲ್ಲೆ ಸ್ಥಳಕ್ಕೆ ಕೊಪ್ಪಳ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು. ಈ ಕುರಿತು ಪ್ರತಿಭಟನೆ ನಡೆಸಲಾಗುವುದು ಎಂದು ಪರಿಶಿಷ್ಟ ವರ್ಗದ ಮುಖಂಡ ಹನುಮೇಶ ಕಡೆಮನಿ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.