ಕೊಪ್ಪಳ ಉಪಾಧ್ಯಕ್ಷರಾಗಿ ಬೀನಾ ಗೌಸ್ ಅವಿರೋಧ ಆಯೆ
Team Udayavani, Oct 4, 2020, 3:48 PM IST
ಕೊಪ್ಪಳ: ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬೀನಾ ಗೌಸ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಉಪಾಧ್ಯಕ್ಷರಗನ್ನಾಗಿ ಚುನಾವಣಾಧಿಕಾರಿ ಅವರು ಘೋಷಣೆ ಮಾಡಿದರು.
ಈ ಮೊದಲು ಅಳವಂಡಿ ಜಿಪಂ ಕ್ಷೇತ್ರದ ರತ್ನಮ್ಮ ಭರಮಪ್ಪ ನಗರ ಅವರು ಉಪಾಧ್ಯಕ್ಷರಾಗಿದ್ದರು. ಆದರೆ ಅವರು ಕಳೆದ ಕೆಲವು ದಿನಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಅಂಗೀಕಾರವಾಗಿ ಉಪಾಧ್ಯಕ್ಷ ಸ್ಥಾನ ತೆರವಾಗಿತ್ತು. ಶನಿವಾರ ನಡೆದ ಚುನಾವಣೆಯಲ್ಲಿ ಜಿಪಂ ಸದಸ್ಯೆ ಬೀನಾ ಗೌಸ್ ಅವರೊಬ್ಬರೇ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾದರು.
ಈ ವೇಳೆ ಶಾಸಕ ರಾಘವೇಂದ್ರ ಹಿಟ್ನಾಳ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಮಾಜಿ ಶಾಸಕರಾದ ಬಸವರಾಜ ಹಿಟ್ನಾಳ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.