ದಂಪತಿಗಳಲ್ಲಿರಲಿ ಪರಸ್ಪರ ನಂಬಿಕೆ

Team Udayavani, May 20, 2019, 4:11 PM IST

kopp-5

ಸಿಂಧನೂರು: ನವದಂಪತಿಗಳು ಜೀವನದಲ್ಲಿ ಎದುರಾಗುವ ಕಷ್ಟ, ಸುಖಗಳನ್ನು ಸಮನಾಗಿ ಸ್ವೀಕರಿಸಬೇಕು. ಪರಸ್ಪರ ನಂಬಿಕೆ, ವಿಶ್ವಾಸ, ಪ್ರೀತಿಯಿಂದ ಬದುಕು ಸಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಸಲಹೆ ನೀಡಿದರು.

ನಗರದ ಕನಕದಾಸ ಕಾಲೇಜು ಮೈದಾನದಲ್ಲಿ ರವಿವಾರ ನಡೆದ ಪೂಜಾರಿ ಬಂಧುಗಳ ಮದುವೆ, ಶ್ರೀ ಗುರುಲಿಂಗೇಶ್ವರ ದೇವರ ಅಗ್ಗಿ ಹಾಯುವುದು ಹಾಗೂ 51 ಜೋಡಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಬದುಕು ಸಾಗಿಸುವುದರ ಜೊತೆಗೆ ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸಬೇಕು. ಭಾರತೀಯ ಸಂಸ್ಕೃತಿ ಪಾಲನೆಗೆ ಮಹತ್ವ ನೀಡಬೇಕು ಎಂದರು.

ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಪೂಜಾರಿ ಕುಟುಂಬದವರು ತಮ್ಮ ಮಕ್ಕಳ ಮದುವೆ ಜೊತೆಗೆ 51 ಉಚಿತ ಸಾಮೂಹಿಕ ವಿವಾಹ ಮಾಡಿಕೊಟ್ಟಿದ್ದು ಪುಣ್ಯದ ಕೆಲಸವಾಗಿದೆ. ಇದು ಇತರರಿಗೆ ಮಾದರಿ ಎಂದರು.

ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಮಾತನಾಡಿ ಸಾಮೂಹಿಕ ವಿವಾಹ ಮಾಡುವುದರಿಂದ ಜಾತಿ ಭೇದ ದೂರವಾಗುತ್ತದೆ. ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆ ಎತ್ತಿ ಹಿಡಿದಂತಾಗುತ್ತದೆ ಎಂದರು.

ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದಪುರಿ ಸ್ವಾಮೀಜಿ ಮಾತನಾಡಿ, ಪೂಜಾರಿ ಕುಟುಂಬದವರಿಗೆ ಇತಿಹಾಸವಿದೆ. ಅಗ್ಗಿ ಹರಿಯುವ ಕಾರ್ಯಕ್ರಮ ಒಂದು ಶ್ರೇಷ್ಠತೆ ಹೊಂದಿದೆ. ಹೃದಯದಿಂದ ಬರುವ ಮಂತ್ರಗಳು ಅಗ್ಗಿಗೆ ಹೆಚ್ಚಿನ ಪ್ರಾಮಾಣಿಕತೆ ಇರುತ್ತದೆ. ಹಾಗಾಗಿ ಅಗ್ಗಿ ಕಾರ್ಯಕ್ರಮ ಪೂಜಾರಿ ವಂಶಸ್ಥರು ಮಾಡುತ್ತಾರೆ ಎಂದರು.

ರಂಭಾಪುರಿ ಖಾಸಾ ಶಾಖಾಮಠದ ಸೋಮನಾಥ ಶಿವಾಚಾರ್ಯರು, ನಂಜುಂಡಯ್ಯ ಗುರುವಿನ, ಚಿದಾನಂದಯ್ಯ ಗುರುವಿನ, ಮಾದಯ್ಯ ಗುರುವಿನ, ಹೊಸಗೇರಪ್ಪ ಪೂಜಾರಿ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಕರಿಯಪ್ಪ, ತಾಪಂ ಮಾಜಿ ಅಧ್ಯಕ್ಷ ರಮೇಶಪ್ಪ ದಿದ್ದಿಗಿ, ಪಿಎಲ್ಡಿ ಬ್ಯಾಂಕ್‌ ಅಧ್ಯಕ್ಷ ಎಂ.ದೊಡ್ಡಬಸವರಾಜ, ಕುರುಬರ ಸಂಘದ ಅಧ್ಯಕ್ಷ ಭೀಮಣ್ಣ ಸಂಗಟಿ, ವರ್ತಕರ ಸಂಘದ ಕಾರ್ಯದರ್ಶಿ ಪೂಜಪ್ಪ ಪೂಜಾರಿ ಇದ್ದರು.

ಪರಿಸರದ ಬಗ್ಗೆ ಜಾಗೃತಿ ಮೂಡಿಸದೆ ಇರುವುದರಿಂದ ನೀರಿನ ಹಾಹಾಕರ ದಿನದಿಂದ ದಿನಕ್ಕೆ ಹೆಚ್ಚುತ್ತಲಿದೆ. ಇದಕ್ಕೆ ಈ ಭಾಗದ ಜನಪ್ರತಿನಿಗಳ ಇಚ್ಚಾಶಕ್ತಿ ಕೊರತೆ ಎದ್ದು ಕಾಣುತ್ತದೆ. ಈ ವಿಷಯ ಯಾರು ಅಷ್ಟು ಗಂಭೀರವಾಗಿ ತೆಗೆದುಕೊಳ್ಳದೆ ಇದ್ದರೆ ಮುಂದೊಂದು ದಿನ ಅಪಾಯ ತಪ್ಪಿದ್ದಲ್ಲ.

••ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ, ಕಾಗಿನೆಲೆ ಕನಕ ಗುರುಪೀಠ

ಟಾಪ್ ನ್ಯೂಸ್

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.