ಭಾನಾಪೂರ ಅಪಘಾತ: ಮೃತರ ಕುಟುಂಬಿಕರಿಗೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Team Udayavani, Jul 24, 2022, 11:29 AM IST

ಭಾನಾಪೂರ ಅಪಘಾತ: ಮೃತರ ಕುಟುಂಬಿಕರಿಗೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕು ಭಾನಾಪುರ ಬಳಿ ಸಂಭವಿಸಿದ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಸಿಎಂ ತಲಾ ಐದು ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಡಿ, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಮನವಿಗೆ ಸಿಎಂ ತಕ್ಷಣ ಸ್ಪಂದಿಸಿ, ಮೃತ ಕುಟುಂಬಕ್ಕೆ ತಲಾ ಐದು ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ ಎಂದರು.

ಈ ಘಟನೆ ನಡೆಯಬಾರದಿತ್ತು. ಆದರೂ ದುರ್ದೈವ ಘಟನೆ ನಡೆದು ಹೋಗಿದೆ. ಪೊಲೀಸರು ಈ ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಅಪಘಾತವಾದ ವಾಹನ ಮಾತ್ರ ಇದೆ. ಟಕ್ಕರ್ ಕೊಟ್ಟ ವಾಹನ ಇಲ್ಲ. ಹಾಗಾಗಿ ಪೊಲೀಸರು ಶೀಘ್ರ ಈ ಪ್ರಕರಣ ತನಿಖೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು.

ಗವಿಶ್ರೀಗಳು ಜಿಲ್ಲಾಸ್ಪತ್ರಗೆ ಭೇಟಿ: ಭಾನಾಪೂರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ನಾಲ್ವರ ಆರೋಗ್ಯವನ್ನ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಅವರು ವಿಚಾರಿಸಿದರು. ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು

ಟಾಪ್ ನ್ಯೂಸ್

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.