Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Team Udayavani, Dec 23, 2024, 7:56 PM IST
ಯಲಬುರ್ಗಾ:ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ 8 ವರ್ಷದ ಶಾಲಾ ವಿದ್ಯಾರ್ಥಿ ಸಾನ್ವಿ ರಮೇಶ ಜೋಗಿನ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ಮೃತ ವಿದ್ಯಾರ್ಥಿ ಸಿದ್ದರಾಮೇಶ್ವರ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದಳು, ಶಾಲೆ ಮುಗಿಸಿಕೊಂಡು ಅವರ ಚಿಕ್ಕಪ್ಪನ ಜೊತೆಗೆ ಮನೆಗೆ ತೆರಳುವಾಗ ಹೃದಯವಿದ್ರಾವಕ ಘಟನೆ ನಡೆದಿದೆ.
ಬೈಕನಲ್ಲಿದ್ದ ಸಂಗಮೇಶ, ಶ್ರೇಯಾ ಅವರಿಗೆ ಗಾಯಗಳಾಗಿವೆ. ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್ ಹೆಸರಿಲ್ಲ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.