ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಬೆದರಿಕೆ ಪತ್ರ
Team Udayavani, Jun 11, 2018, 7:10 AM IST
ಕೊಪ್ಪಳ: ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಬೆದರಿಕೆ ಪತ್ರವೊಂದು ಬಂದಿದ್ದು, 50 ಲಕ್ಷ ರೂ. ಹಣದ
ಬೇಡಿಕೆ ಇಡಲಾಗಿದೆ. ಈ ಕುರಿತು ಎಸ್ಪಿ, ಡಿಎಸ್‌ಪಿಗೆ ಶಾಸಕರು ದೂರು ನೀಡಿದ್ದು, ಪೊಲೀಸರು ತನಿಖೆ ಶುರು
ಮಾಡಿದ್ದಾರೆ. ಜೂ.6ರಂದು ಸಂಜೆ ಮುನವಳ್ಳಿ ನಿವಾಸಕ್ಕೆ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ವಾಚ್‌ಮನ್
ಕೈಯಲ್ಲಿ ಪತ್ರವೊಂದನ್ನಿತ್ತು ತೆರಳಿದ್ದಾರೆ.
“2014-2018ರ ಚುನಾವಣೆವರೆಗೂ ನಮ್ಮ ಕರೆನ್ಸಿ ಬಳಸಿ ಸರ್ಪೋಟ್ ಮಾಡುತ್ತಾ ಸಹಕರಿಸಿದ್ದೀರಿ. ತುಂಬಾ ಥ್ಯಾಂಕ್ಸ್. ನೀವು 9-5-2018 ರಂದು 500 ರೂ. ಮುಖಬೆಲೆಯ ಒಂದು ಕೋಟಿ ರೂ. ಹಣ ತೆಗೆದುಕೊಂಡಿದ್ದೀರಿ. ಅದರಲ್ಲಿ ನಮಗೆ 50 ಲಕ್ಷ ನೀಡುತ್ತಿಲ್ಲ. ಫೋನ್ ಮಾಡಿದರೂ ರಿಸೀವ್ ಮಾಡದೇ ವಂಚಿಸುತ್ತಿದ್ದೀರಿ. ನಿಮಗೆ ಇನ್ನೂ 3-4 ದಿನದಲ್ಲಿ 10 ಲಕ್ಷ ರೂ. ಕರೆನ್ಸಿ ವಿಆರ್‌ಎಲ್ ಮೂಲಕ ಕಳಿಸುತ್ತೇವೆ. ಆ ಮೇಲೆ ನಮ್ಮ ಹುಡುಗರು ಬರ್ತಾರೆ. ಆ
ಮೇಲೆ ನಿಮ್ಮಿಷ್ಟ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಅಲ್ಲದೆ, ಜೂ.7ರಂದು ಮುನವಳ್ಳಿಗೆ ಕರೆ ಮಾಡಿ ನಮಗೆ
50 ಲಕ್ಷ ಹಣ ಕೊಡುವುದು ಬಾಕಿಯಿದೆ. ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.