ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಿಷ್ಕಿಂಧಾ ಅಂಜನಾದ್ರಿ-ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು

Team Udayavani, Nov 28, 2024, 8:18 AM IST

2-bus

ಗಂಗಾವತಿ: ಗುರುಮಿಠಕಲ್ ನಗರದಿಂದ ಕಿಷ್ಕಿಂಧಾ ಅಂಜನಾದ್ರಿ ಹಾಗೂ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ ನಾಲ್ವರು ಮಕ್ಕಳಿಗೆ ತೀವ್ರ ಗಾಯವಾಗಿರುವ ಘಟನೆ ತಾಲೂಕಿನ ಪ್ರಗತಿ ನಗರದ ಬಳಿ ನ.28ರ ಗುರುವಾರ ಬೆಳಗಿನ ಜಾವ ನಡೆದಿದೆ.

ಕೆ.ಎಸ್.ಆರ್.ಟಿ.ಸಿ. ಬಸ್ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ನಗರದಿಂದ ಶಾಲಾ ಪ್ರವಾಸದ ನಿಮಿತ್ತ ನ.27ರ ಬುಧವಾರ ರಾತ್ರಿ ಗುರುಮಿಠಕಲ್ ನಿಂದ ಗಂಗಾವತಿ ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿ ಹಾಗೂ ಹಂಪಿ ಶಾಲಾ ಪ್ರವಾಸಕ್ಕೆ ಹೊರಟಿತ್ತು.

ಈ ಸಂದರ್ಭ ಬಸ್ ಚಾಲಕನ ನಿಯಂತ್ರಣ ತಪ್ಪಿ ಗಂಗಾವತಿ ತಾಲೂಕಿನ ಪ್ರಗತಿ ನಗರದ ಬಳಿ ಪಲ್ಟಿಯಾಗಿದ್ದು, ಈ ಪರಿಣಾಮ ಬಸ್‌ ನಲ್ಲಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

60 ವಿದ್ಯಾರ್ಥಿಗಳು, 7 ಶಿಕ್ಷಕರು ಇದ್ದ ಬಸ್ ಏಕಾಏಕಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಪಕ್ಕ ಇದ್ದ ತಗ್ಗಿಗೆ ಉರುಳಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೂಡಲೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಮತ್ತು ಬಸ್ಸಿನಲ್ಲಿದ್ದ ಚಾಲಕ, ಶಿಕ್ಷಕರನ್ನು ಸಂರಕ್ಷಣೆ ಮಾಡಿ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸ್ಥಳಕ್ಕೆ ಸಾರಿಗೆ ಸಂಸ್ಥೆ ಅಧಿಕಾರಿಗಳು, ಪೊಲೀಸರು ಆಗಮಿಸಿ, ಬದಲಿ ಬಸ್ ವ್ಯವಸ್ಥೆ ಕಲ್ಪಿಸಿ ವಿದ್ಯಾರ್ಥಿಗಳನ್ನು ಕಳುಹಿಸುತ್ತಿದ್ದಾರೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.