ತೋಟಗಾರಿಕೆ ಕ್ಷೇತ್ರದಲ್ಲಿ ಉದ್ಯೋಗಾವಕಾಶ


Team Udayavani, Aug 15, 2020, 3:40 PM IST

ತೋಟಗಾರಿಕೆ ಕ್ಷೇತ್ರದಲ್ಲಿ ಉದ್ಯೋಗಾವಕಾಶ

ಕೊಪ್ಪಳ: ತೋಟಗಾರಿಕೆ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶವಿದ್ದು, ಲಾಕ್‌ ಡೌನ್‌ನಿಂದ ಉದ್ಯೋಗ ಕಳೆದುಕೊಂಡ ವಿದ್ಯಾವಂತ ಯುವಕ-ಯುವತಿಯರು ತೋಟಗಾರಿಕೆಯಲ್ಲಿ ತೊಡಗಿಸಿಕೊಂಡರೆ ಉತ್ತಮ ಅವಕಾಶ ಮತ್ತು ಆದಾಯ ಪಡೆಯಬಹುದು ಕಲಬುರಗಿ ವಿಭಾಗೀಯ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ದಿಡ್ಡಿಮನಿ ಹೇಳಿದರು.

ನಗರದ ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ದಿ. ಡಾ| ಎಂ.ಎಚ್‌. ಮರಿಗೌಡರ ಜನ್ಮದಿನ ನಿಮಿತ್ತ ಹಮ್ಮಿಕೊಂಡಿದ್ದ ತೋಟಗಾರಿಕೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಈ ಮೊದಲು ತೋಟಗಾರಿಕೆ ಎಂದರೆ ಕೇವಲ ತೆಂಗು-ಮಾವಿನ ಬೆಳೆಗೆ ಮಾತ್ರ ಸೀಮಿತವಾಗಿತ್ತು. ಡಾ| ಎಂ.ಎಚ್‌. ಮರಿಗೌಡ ಅವರು ತೋಟಗಾರಿಕೆವೈವಿಧ್ಯಮಯ ಬೆಳೆಗಳ ಬಗ್ಗೆ ಬೆಳಕು ಹರಿಸಿ, ರೈತರಿಗೆ ಲಾಭದಾಯಕ ಕೃಷಿಯಲ್ಲಿ ತೋಟಗಾರಿಕೆ ಪ್ರಮುಖ ಪಾತ್ರದ ಬಗ್ಗೆ ತಿಳಿಸಿಕೊಟ್ಟರು. 1965ರಲ್ಲಿ ಕೃಷಿ ಇಲಾಖೆಯಿಂದ ತೋಟಗಾರಿಕೆ ಇಲಾಖೆ ಬೇರ್ಪಡಿಸಿ ಪ್ರತ್ಯೇಕ ಇಲಾಖೆಯನ್ನಾಗಿ ರೂಪಿಸುವಲ್ಲಿ ಡಾ| ಮರಿಗೌಡರ ಪಾತ್ರ ಪ್ರಮುಖವಾಗಿದೆ ಎಂದರು.

ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಮಾತನಾಡಿ, ತೋಟಗಾರಿಕೆ ಎಂದರೆ ಕೇವಲ ಶ್ರೀಮಂತರಿಗೆ ಮಾತ್ರ ಸೀಮಿತ ಎಂಬ ಭಾವನೆಯಿತ್ತು. ಆದರೆ ಸಾಮಾನ್ಯ ರೈತರಿಂದಲೂ ತೋಟಗಾರಿಕೆ ಮಾಡಬಹುದೆಂದು ಡಾ| ಮರಿಗೌಡ ತೋರಿಸಿಕೊಟ್ಟರು. ಆ ಕಾರಣಕ್ಕೆ ಇವರನ್ನು ತೋಟಗಾರಿಕೆ ಪಿತಾಮಹ ಎಂದು ಕರೆಯುತ್ತೇವೆ. ತೋಟಗಾರಿಕೆ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದೆಂಬ ಕಾರಣಕ್ಕೆ ತೋಟಗಾರಿಕೆ ಸಪ್ತಾಹವಾಗಿ ಆಚರಣೆ ಮಾಡಲಾಗುತ್ತಿದೆ. ಇಂದಿನಿಂದ ಆ. 30ರವರೆಗೆ ವಿವಿಧ ತೋಟಗಾರಿಕೆ ವಿಷಯಗಳ ಬಗ್ಗೆ ಪ್ರತಿ ತಾಲೂಕಿನಲ್ಲಿ ಎರಡೆರಡು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಡಾ| ಕವಿತಾ ಉಳ್ಳಿಕಾಶಿ ಅಣಬೆ ಕೃಷಿ ಬಗ್ಗೆ ಮಾಹಿತಿ ನೀಡಿದರು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ನಜೀರ್‌ ಅಹ್ಮದ್‌ ಸೋಂಪೂರು, ಕೇಂದ್ರ ಸ್ಥಾನಿಕ ಸಹಾಯಕ ಮಂಜುನಾಥ ಲಿಂಗಣ್ಣನವರ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

ತೋಟಗಾರಿಕೆ ವಿಷಯ ತಜ್ಞ ವಾಮನಮೂರ್ತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.