ಮನೆಯಲ್ಲಿಯೇ ಹಬ್ಬ ಆಚರಿಸಿ


Team Udayavani, Apr 23, 2020, 6:17 PM IST

ಮನೆಯಲ್ಲಿಯೇ ಹಬ್ಬ ಆಚರಿಸಿ

ಗಂಗಾವತಿ: ಪವಿತ್ರ ರಂಜಾನ್‌ ಹಬ್ಬವನ್ನು ಮನೆಯಲ್ಲಿಯೇ ಆಚರಣೆ ಮಾಡುವ ಮೂಲಕ ಕೊರೊನಾ ರೋಗ ಹರಡದಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ಡಿವೈಎಸ್‌ಪಿ ಡಾ| ಚಂದ್ರಶೇಖರ ಸೂಚನೆ ನೀಡಿದರು.

ಅವರು ನಗರ ಪೊಲೀಸ್‌ ಠಾಣೆಯಲ್ಲಿ ಮುಸ್ಲಿಂ ಸಮಾಜದ ಸಭೆಯಲ್ಲಿ ಮಾತನಾಡಿದರು. ಕೋವಿಡ್ 19  ವೈರಸ್‌ ಹರಡದಂತೆ ದೇಶಾದ್ಯಂತ ಲಾಕ್‌ ಡೌನ್‌ ಘೋಷಣೆ ಮಾಡಿರುವುದರಿಂದ ಭೌತಿಕ ಅಂತರ ಕಾಪಾಡಲು ಯಾರು ಮನೆಯಿಂದ ಹೊರಗೆ ಬರಬಾರದು. ರಂಜಾನ್‌ ಹಬ್ಬದಲ್ಲಿ ಈ ಭಾರಿ ಮನೆಯಲ್ಲಿಯೇ ಉಪವಾಸ ವ್ರತ ಬಿಡಬೇಕು. ಹಣ್ಣು ಇತರೆ ತಿಂಡಿಗಳನ್ನು ಮನೆ ಹತ್ತಿರ ಬರುವವರಿಂದ ಖರೀದಿಸುವಂತೆ ಸಲಹೆ ನೀಡಿದರು.

ನೂರುದ್ದೀನ್‌ ಖಾದ್ರಿ, ಎಸ್‌.ಬಿ. ಖಾದ್ರಿ, ಅಬ್ದುಲ್‌ಸಾಬ್‌, ಸೈಯದ್‌ ಅಲಿ, ಶಾಮೀದ್‌ ಮನಿಯರ್‌ ಹಾಗೂ ಪೊಲೀಸ್‌ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.