ಸಿಬ್ಬಂದಿ ಬ್ಯಾಗ್ ಮೇಲೆ ನಾಯಕರ ಚಿತ್
Team Udayavani, Apr 23, 2019, 2:28 PM IST
ಕೊಪ್ಪಳ: ನಗರದ ಗವಿಸಿದ್ದೇಶ್ವರ ಶಾಲಾ ಆವರಣದಲ್ಲಿ ಚುನಾವಣಾ ಸಿಬ್ಬಂದಿಗೆ ಮತಯಂತ್ರ ಸೇರಿದಂತೆ ಇತರೆ ಸಾಮಗ್ರಿಗಳನ್ನು ನೀಡಲು ಜಿಲ್ಲಾಡಳಿತ ಆಹ್ವಾನಿಸಿತ್ತು. ಕೆಲವು ಸಿಬ್ಬಂದಿ ಮತಗಟ್ಟೆಯಲ್ಲಿ ವಸತಿ ಮಾಡಲು ಬ್ಯಾಗ್‌ನೊಂದಿಗೆ ಆಗಮಿಸಿದ್ದರು. ಆದರೆ ಆ ಬ್ಯಾಗ್‌ಗಳ ಮೇಲೆ ಬಿಜೆಪಿ, ಕಾಂಗ್ರೆಸ್ ನಾಯಕರ ಭಾವಚಿತ್ರ ಇರುವುದು ಎಲ್ಲರ ಗಮನ ಸೆಳೆಯಿತು.
ಕೆಲವರ ಬ್ಯಾಗ್‌ಗಳ ಮೇಲೆ ಕುಷ್ಟಗಿ ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಭಾವಚಿತ್ರ ಇದ್ದರೆ, ಕೆಲವರ ಬ್ಯಾಗ್‌ಗಳ ಮೇಲೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಇಕ್ಬಾಲ್ ಅನ್ಸಾರಿ ಅವರ ಭಾವಚಿತ್ರಗಳಿರುವ ಕುರಿತು ಗಮನ ಸೆಳೆದವು. ಇವು ಮತಗಟ್ಟೆಯಲ್ಲಿ ಮತದಾರನ ಮೇಲೆ ಪ್ರಭಾವ ಬೀರುವ ಸಾಧ್ಯತೆಯ ಕುರಿತು ಚರ್ಚೆ ನಡೆಯುತ್ತಿದ್ದಂತೆ, ಇದೊಂದು ನೀತಿ ಸಂಹಿತೆ ಉಲ್ಲಂಘನೆಯಾಗಲಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವ ಕುರಿತು ಜಿಲ್ಲಾಧಿಕಾರಿ ಸುನೀಲ್ ಕುಮಾರ ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.