ಮಳೆ ನೀರು ಇಂಗಿಸಲು ಚೆಕ್‌ಡ್ಯಾಂ ಅಗತ್ಯ
Team Udayavani, May 10, 2020, 3:50 PM IST
ಕುಕನೂರು: ಮಳೆ ನೀರು ಇಂಗಿಸುವಲ್ಲಿ ಸಹಕಾರಿಯಾಗುವ ಚೆಕ್‌ಡ್ಯಾಂಗಳು ರೈತರಿಗೆ ಪರೋಕ್ಷವಾಗಿ ಸಹಕಾರಿಯಾಗಿವೆ ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು.ತಾಲೂಕಿನ ಕುಕನೂರು ಹೋಬಳಿಯ ಬಳಗೇರ, ಬೂದಗುಂಪಾ ಹಾಗೂ ಚಿಕ್ಕಬಿಡನಾಳ ಗ್ರಾಮಗಳ ಹಳ್ಳಗಳಿಗೆ ತಲಾ 2 ಕೋಟಿ ವೆಚ್ಚದ ಚೆಕ್‌ಡ್ಯಾಂ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಚೆಕ್‌ಡ್ಯಾಂ ನಿರ್ಮಾಣ ಮಾಡುತ್ತಿರುವುದರಿಂದ ಅಂತರ್ಜಲ ವೃದ್ಧಿಯಾಗಲಿದೆ. ಕುಕನೂರು, ಯಲಬುರ್ಗಾ ತಾಲೂಕುಗಳು ಒಣ ಬೇಸಾಯ ಭೂಮಿಯಾಗಿದ್ದು, ಮಳೆಗಾಲ ಇರುವುದರಿಂದ ಮುಂದಿನ ದಿನಮಾನಗಳಲ್ಲಿ ಚೆಕ್‌ಡ್ಯಾಂಗಳಿಂದ ಉಪಯೋಗವಾಗುವುದಕ್ಕಾಗಿ ಈ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಈಗಾಗಲೇ ಕೃಷ್ಣಾ ಬಿ ಸ್ಕೀಂ ಯೋಜನೆಗೆ 1726 ಕೊಟಿ ರೂ. ಅನುದಾನ ನೀಡಿ ಕಾಮಗಾರಿ ಪ್ರಾರಂಭಿಸಲಾಗಿದೆ. ಮುಂದಿನ ಒಂದು ವರ್ಷದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಕೆರೆಗಳಿಗೆ ನೀರು ಬಿಡುವ ಕಾರ್ಯ ಮಾಡಲಾಗುವುದು ಎಂದರು.
ಸಂದರ್ಭದಲ್ಲಿ ತಾಪಂ ಅಧ್ಯಕ್ಷೇ ಲಕ್ಷ್ಮೀ ದ್ಯಾಮಣ್ಣ ಗೌಡ್ರು, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ್, ರಾಮಣ್ಣ ಹೊಸಮನಿ, ಪಪಂ ಸದಸ್ಯ ಶಂಭು ಜೋಳದ, ತಾಪಂ ಮಾಜಿ ಅಧ್ಯಕ್ಷ ಶಿವಕುಮಾರ ನಾಗಲಾಪುರಮಠ, ರತನ್ ದೇಸಾಯಿ, ಕೊಟ್ರಪ್ಪ ಮುತ್ತಾಳ ಹಾಗೂ ಪಿಎಸ್‌ಐ ಎನ್. ವೆಂಕಟೇಶ ಹಾಗೂ ಬಿಜೆಪಿ ಕಾರ್ಯಕರ್ತರು, ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.