ಹೆಚ್ಚುತ್ತಿದೆ ಮಕ್ಕಳ ಬಿಕ್ಷಾಟನೆ ದಂಧೆ: ನಿರ್ಲಕ್ಷ್ಯ ವಹಿಸುತ್ತಿದೆ ನಗರಸಭೆ
Team Udayavani, Nov 29, 2019, 10:10 AM IST
ಗಂಗಾವತಿ: ನಗರ ಸೇರಿ ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಬಾಲ ಭಿಕ್ಷುಕರ ಹಾವಳಿ ಹೆಚ್ಚಾಗಿದ್ದು ಓದು ಬರಹ ಕಲಿಯಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ಭಿಕ್ಷೆ ಬೇಡಲು ಪಾಲಕರು ಕಳುಹಿಸುತ್ತಿರುವುದು ಕಂಡು ಬರುತ್ತಿದೆ.
ಮುಖ್ಯವಾಗಿ ಕೇಂದ್ರ ಬಸ್ ನಿಲ್ದಾಣ, ಗಾಂಧಿ ವೃತ್ತ, ಸಿಬಿಎಸ್, ಇಂದಿರಾ ಗಾಂಧಿ ವೃತ್ತ ಹಾಗೂ ಸಿಬಿಎಸ್ ಗಂಜ್ ಪ್ರದೇಶ,ಕಿಷ್ಕಿಂದಾ ಅಂಜನಾದ್ರಿ ಬೆಟ್ಟ, ಪಂಪಾಸರೋವರ, ಆದಿಶಕ್ತಿ ದೇಗುಲದ ಬಳಿ ಪ್ರತಿ ದಿನ ಹಲವು ಬಾಲಕ ಬಾಲಕಿಯರು ವಯೋವೃದ್ದರು ದೇಶ ವಿದೇಶಗಳಿಂದ ಆಗಮಿಸುವ ಜನರಿಂದ ಮತ್ತು ಗಂಗಾವತಿ ನಗರದಲ್ಲಿ ಪ್ರತಿ ದಿನ ಬೆಳ್ಳಗೆ ಕನಕಗಿರಿ, ಕಾರಟಗಿ, ತಾವರಗೇರಾ, ಕಂಪ್ಲಿ, ಶ್ರೀ ರಾಮನಗರ ಸೇರಿ ಹಲವು ಊರುಗಳಿಂದ ಭಿಕ್ಷೆ ಬೇಡಲು ಮಕ್ಕಳು ಆಗಮಿಸುತ್ತಾರೆ.
ಸರಕಾರ ಭೀಕ್ಷೆ ಬೇಡುವುದನ್ನು ನಿಷೇಧ ಮಾಡಿದರೂ ತಾಲೂಕು ಮಟ್ಟದ ಅಧಿಕಾರಿಗಳು ಭಿಕ್ಷೆ ಬೇಡುವ ಪಿಡುಗನ್ನು ನಿವಾರಿಸುವಲ್ಲಿ ವಿಫಲರಾಗಿದ್ದಾರೆ. ಬಾಲ ಭಿಕ್ಷುಕರನ್ನು ಶಾಲೆಗೆ ಕಳುಹಿಸಲು ಸರಕಾರ ಶಿಕ್ಷಣ ಇಲಾಖೆ ಶಿಶು ಮತ್ತು ಮಹಿಳಾ ಕಲ್ಯಾಣ ಇಲಾಖೆ ಮತ್ತು ನಗರಸಭೆ ನೇತೃತ್ವದಲ್ಲಿ ಹಲವು ಯೋಜನೆ ಜಾರಿ ಮಾಡಿದರೂ ಅವುಗಳು ಅನುಷ್ಠಾನಕ್ಕೆ ಬರುತ್ತಿಲ್ಲ ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.