Kushtagi: ಬಿಲ್ ಕೊಡುವ ವಿಚಾರದಲ್ಲಿ ರೆಸ್ಟೋರೆಂಟ್ ಸಿಬ್ಬಂದಿಯೊಂದಿಗೆ ಯುವಕರ ಗಲಾಟೆ

Team Udayavani, Feb 13, 2024, 10:45 AM IST

3-kushtagi

ಕುಷ್ಟಗಿ: ಪಟ್ಟಣದ ಹೊರವಲಯದ ಕೊಪ್ಪಳ ರಸ್ತೆಯಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ ವೊಂದರಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗ್ರಾಹಕರ ಮಧ್ಯೆ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೊರಡಕೇರಾ ಗ್ರಾಮದ ಯುವಕರು ಮದ್ಯ ಸೇವಿಸಿ ಬಿಲ್ ಕೊಡುವ ವಿಚಾರದಲ್ಲಿ ಕೌಂಟರ್ ಸಿಬ್ಬಂದಿಯೊಂದಿಗೆ ಕ್ಯಾತೆ ತೆಗೆದು ವಾಗ್ವದಕ್ಕಿಳಿದಿದ್ದು, ಇದು ಮಾತಿಗೆ ಮಾತು ಬೆಳೆದು ಕೌಂಟರ್ ಸಿಬ್ಬಂದಿಯ ಮೇಲೆ ಕೈ ಮಾಡಿದ್ದಾರೆ.

ರೆಸ್ಟೋರೆಂಟ್ ಸಿಬ್ಬಂದಿ ಕುಡಿದ ಅಮಲಿನಲ್ಲಿದ್ದ ಓರ್ವ ಯುವಕನಿಗೆ ಮುಖ- ಮೂತಿ ನೋಡದೇ ಸರಿಯಾಗಿ ಥಳಿಸಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ 112 ಸಿಬ್ಬಂದಿ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾನೆ.

ಥಳಿಸಿಕೊಂಡ ಯುವಕನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

ಪ್ರಕರಣದ ಹಿನ್ನೆಲೆ ‌ಪೊಲೀಸರು ರೆಸ್ಟೋರೆಂಟ್ ಗಲಾಟೆಗೆ ಕಾರಣರಾದವರನ್ನು ಮಂಗಳವಾರ ಠಾಣೆಗೆ ಬರಲು ಸೂಚಿಸಿದ್ದಾರೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.