ನಂದಿಹಳ್ಳಿಯಲ್ಲಿ ಮಹನೀಯರ ನಾಮಫಲಕ ತೆರವು

ಗುಂಪು ಘರ್ಷಣೆಗೆ ಕಾರಣವಾದ ಫಲಕ ತೆರವಿಗೆ ಜಿಲ್ಲಾಧಿಕಾರಿ ಆದೇಶ

Team Udayavani, May 26, 2022, 4:51 PM IST

23

ಕಾರಟಗಿ: ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಸಮುದಾಯಗಳ ಪ್ರತಿಷ್ಠೆ, ವಿವಾದಕ್ಕೆ ಕಾರಣವಾದ ಮಹನೀಯರ, ಮಹಾಪುರುಷರ ಎಲ್ಲ ನಾಮಫಲಕಗಳನ್ನು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್‌. ಮೋಹನ್‌ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಂದಿಹಳ್ಳಿ ಗ್ರಾಮದಲ್ಲಿ ನಡೆದ ಸಂಧಾನ ಸಭೆಯಲ್ಲಿ ಒಂದು ವರ್ಷದಿಂದಲೂ ನಾಮಫಲಕಗಳ ಪ್ರತಿಷ್ಠಾಪಿಸುವ ಸಂಬಂಧ ಉಂಟಾದ ಪ್ರತಿಷ್ಠೆಯೆ ಇತ್ತೀಚೆಗೆ ನಡೆದ ಮಾರಾಮಾರಿಗೆ, ಘರ್ಷಣೆಗೆ ಕಾರಣಗಳಲ್ಲೊಂದಾಗಿತ್ತು. ಈ ವಿಷಯ ಸಭೆಯಲ್ಲಿ ಗಮನಕ್ಕೆ ಬರುತ್ತಿದ್ದಂತೆ ಘರ್ಷಣೆಗೆ ಕಾರಣವಾದ ಯಾವೊಂದು ನಾಮಫಲಕಗಳು ಗ್ರಾಮದಲ್ಲಿ ಇರಬಾರದು, ಅವುಗಳನ್ನು ಕೂಡಲೇ ತೆರವುಗೊಳಿಸುವಂತೆ ಸ್ಥಳದಲ್ಲಿದ್ದ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆ ಮುಕ್ತಾಯವಾಗುತ್ತಿದ್ದಂತೆ ಪೊಲೀಸರ ನೆರವಿನೊಂದಿಗೆ ಕಾರ್ಯ ಪ್ರವೃತ್ತರಾದ ಇಒ ವಿವಾದಾತ್ಮಕ ಮಹರ್ಷಿ ವಾಲ್ಮೀಕಿ ಹಾಗೂ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ನಾಮಫಲಕಗಳನ್ನು ಜೆಸಿಬಿ ನೆರವಿನೊಂದಿಗೆ ಕಟ್ಟೆ ಸಮೇತ ತೆರವುಗೊಳಿಸಿದರು.

ನಂತರ ಗ್ರಾಮದ ಇನ್ನಿತರ ಕಡೆ ಪ್ರತಿಷ್ಠಾಪಿಸಲಾಗಿದ್ದ ದಾಸಶ್ರೇಷ್ಠ ಕನಕದಾಸರ ನಾಮಫಲಕ ಹಾಗೂ ಕರ್ನಾಟಕ ರತ್ನ ಡಾ| ಪುನೀತ್‌ ರಾಜಕುಮಾರ್‌ ಅವರ ನಾಮಫಲಕಗಳನ್ನೂ ಕೂಡ ಇದೇ ಸಂದರ್ಭದಲ್ಲಿ ತೆರವುಗೊಳಿಸಲಾಯಿತು.

ತೆರವು ಕಾರ್ಯಾಚರಣೆ ನೇತೃತ್ವವಹಿಸಿದ್ದ ಇಒ ಡಾ| ಮೋಹನ್‌ ಮಾತನಾಡಿ, ಪ್ರತಿ ನಗರ, ಪಟ್ಟಣ, ಗ್ರಾಮಗಳಲ್ಲಿ ಆದರ್ಶ ಪುರುಷರ ನಾಮಫಲಕ ಹಾಕುವುದು ಸರ್ವೇ ಸಾಮಾನ್ಯ. ಆದರೆ ಅದೇ ನಾಮಫಲಕ ಪ್ರತಿಷ್ಠೆಗೆ ಕಾರಣವಾಗಿ ಆಯಾ ನಗರ, ಪಟ್ಟಣ ಗ್ರಾಮಗಳ ಜನತೆಯ ಶಾಂತಿ, ನೆಮ್ಮದಿಗೆ ಭಂಗ ತರುವಂತಾದರೆ ಹೇಗೆ. ಇದು ಶಾಂತಿ, ಸಾಮಾರಸ್ಯ, ಸೌಹಾರ್ದತೆಯನ್ನು ಜಗತ್ತಿಗೆ ಬೋಧಿಸಿದ ಮಹಾಪುರುಷರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ. ಆ ಕಾರಣಕ್ಕೆ ಜಿಲ್ಲಾಧಿಕಾರಿಗಳು ಕಟ್ಟೆ, ನಾಮಫಲಕಗಳನ್ನು ಮೊದಲು ತೆರವುಗೊಳಿಸುವಂತೆ ಸೂಚಿಸಿದ್ದೆ. ಗ್ರಾಮದಲ್ಲಿನ ಎಲ್ಲ ವಿವಾದಾತ್ಮಕ ನಾಮಫಲಕಗಳನ್ನು ತೆರವುಗೊಳಿಸಬೇಕಾಗಿ ಬಂತು ಎಂದು ತಿಳಿಸಿದರು.

ಭೇಟಿ: ಸಪಾಯಿ ಕರ್ಮಚಾರಿ ನಿಗಮದ ರಾಜ್ಯಾಧ್ಯಕ್ಷ ಎಚ್‌. ಹನುಮಂತಪ್ಪ ಅವರು ನಂದಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಘರ್ಷಣೆಗೆ ಒಳಗಾಗಿ ತೊಂದರೆಗೀಡಾಗಿರುವ ಎಲ್ಲ ಸಂತ್ರಸ್ತರಿಗೆ ನಿಗಮದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.