ಹವಾಮಾನ ವೈಪರೀತ್ಯ: ಜೊಳ್ಳಾದ ಭತ್ತದ ಪೈರು
Team Udayavani, Mar 28, 2021, 7:58 PM IST
ಗಂಗಾವತಿ: ತಾಲೂಕಿನಾದ್ಯಂತ ಜನವರಿಗೂ ಮುನ್ನ ನಾಟಿ ಮಾಡಿದ ಬೇಸಿಗೆ ಹಂಗಾಮಿನ ಭತ್ತದ ಬೆಳೆ ಸರಿಯಾಗಿ ಕಾಳು ಕಟ್ಟದೇ ಜೊಳ್ಳಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ನವೆಂಬರ್, ಡಿಸೆಂಬರ್ ಕೊನೆಯಲ್ಲಿ ಆನೆಗೊಂದಿ ರಾಂಪೂರ ಮಲ್ಲಾಪೂರ ಮತ್ತು ತುಂಗಭದ್ರಾ ನದಿ ಪಾತ್ರದಲ್ಲಿ ಭತ್ತದ ನಾಟಿ ಮಾಡಲಾಗಿದ್ದು, ಈ ಭಾಗದಲ್ಲಿ ಆರ್‌ಎನ್‌ಆರ್ ಮತ್ತು ಸಂಪದ ಭತ್ತ ಬೆಳೆ ಶೇ. 70ರಷ್ಟು ಕಾಳು ಕಟ್ಟದೇ ಜೊಳ್ಳಾಗಿದೆ.
ಈ ಕುರಿತು ರೈತರು ಕೃಷಿ ಇಲಾಖೆ ಮತ್ತು ಕೃಷಿ ಸಂಶೋಧನಾ ಮತ್ತು ವಿಜ್ಞಾನ ಕೇಂದ್ರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೃಷಿ ಅ ಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ಆನೆಗೊಂದಿ, ರಾಂಪೂರ, ಮಲ್ಲಾಪೂರ, ಕಡೆಬಾಗಿಲು ಭಾಗದ ಭತ್ತ ಗದ್ದೆ ಪರಿಶೀಲನೆ ಮಾಡಿ ರೈತರಿಂದ ಅಗತ್ಯ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ಡಾ| ತಿಪ್ಪೇಸ್ವಾಮಿ, ಕೃಷಿ ವಿಜ್ಞಾನಿಗಳಾದ ಡಾ| ಮಹಾಂತ ಶಿವಯೋಗಯ್ಯ, ಡಾ| ಪರಮೇಶ, ಡಾ| ರಾಧಾ, ಕೃಷಿ ಅಧಿ ಕಾರಿ ಡಾ| ದೀಪಾ ಎಚ್., ಸಹಾಯಕ ಕೃಷಿ ಅಧಿ ಕಾರಿ, ಆರ್.ಎಚ್. ಭಾಗವಾನ, ರೈತರಾದ ಭರಮಪ್ಪ, ಡಿ. ಭಾಸ್ಕರ್ ಸತ್ಯನಾರಾಯಣ, ಲಕ್ಷ ¾ಣ ನಾಯಕ್, ತಿರುಕಪ್ಪ ಸೇರಿ ಸ್ಥಳೀಯರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
ರೀಲ್‌ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು
MUST WATCH
ಹೊಸ ಸೇರ್ಪಡೆ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.