Congress ಮುಖಂಡರೇ ನನ್ನ ಸೋಲಿಗೆ ಕಾರಣ: ಇಕ್ಬಾಲ್‌ ಅನ್ಸಾರಿ ಆಕ್ರೋಶದ ಆಡಿಯೋ

ಕಾಂಗ್ರೆಸ್‌ ಮುಖಂಡರು ಕರೆಯುವ ಸಭೆಗಳಿಗೆ ತೆರಳದಂತೆ ಬೆಂಬಲಿಗರಿಗೆ ಸೂಚನೆ

Team Udayavani, Feb 25, 2024, 11:31 PM IST

Congress ಮುಖಂಡರೇ ಕಾರಣ: ಇಕ್ಬಾಲ್‌ ಅನ್ಸಾರಿ

ಗಂಗಾವತಿ: ಕೊಪ್ಪಳದಲ್ಲಿ ಕಾಂಗ್ರೆಸ್‌ ಮುಖಂಡರು ಕರೆಯುವ ಸಭೆಗಳಿಗೆ ತೆರಳದಂತೆ ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿರುವ ಆಡಿಯೋವನ್ನು ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ವೈರಲ್‌ ಮಾಡಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಬಳ್ಳಾರಿಯಿಂದ ಆಗಮಿಸಿದ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬೆಂಬಲಿಸುವ ಮೂಲಕ ಷಡ್ಯಂತ್ರ ರೂಪಿಸಿ ತಮ್ಮನ್ನು ಸೋಲಿಸಲಾಯಿತು ಎಂದು ದೂರಿದ್ದಾರೆ.

ಕೊಪ್ಪಳದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ನೆಪದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ನಾಯಕರು ಈ ಹಿಂದೆ ತಮ್ಮ ಸೋಲಿಗೆ ನೇರ ಕಾರಣವಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ನನ್ನ ಸೋಲು ಪ್ರತಿಧ್ವನಿಯಾಗಲಿದೆ. ನಾನು ಅಮಾಯಕನಾಗಿದ್ದು, ಷಡ್ಯಂತ್ರ ಮಾಡಿ ಸೋಲಿಸಿದ್ದಾರೆ.

ನನ್ನ ತಪ್ಪಿನಿಂದ ಸೋತಿಲ್ಲ. ಮುಸ್ಲಿಂ ಸಮಾಜದ ವ್ಯಕ್ತಿ ಗೆಲ್ಲದಂತೆ ಹುನ್ನಾರ ಮಾಡಿದ್ದಾರೆ ಎಂಬುದನ್ನು ರಾಜ್ಯದ ಮನೆ-ಮನೆಗೆ ತೆಗೆದುಕೊಂಡು ಹೋಗುತ್ತೇನೆ. ಇದರ ಪರಿಣಾಮ ಕಾಂಗ್ರೆಸ್‌ ಪಕ್ಷ ಅನುಭವಿಸಲಿದೆ ಎಂದು ಅನ್ಸಾರಿ ಆಡಿಯೋದಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

ಜೀವನ ಪರ್ಯಂತ ವೀಲ್‌ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ

ಜೀವನ ಪರ್ಯಂತ ವೀಲ್‌ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ

WPL 2025: RCB Player Retention List Released; Major player out

WPL 2025: ಆರ್‌ ಸಿಬಿ ಆಟಗಾರರ ರಿಟೆನ್ಶನ್‌ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್

10

Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್

INDvsNZ; ಕಿವೀಸ್‌ ಆಟಗಾರನಿಗೆ ಹೇಗೆ ಸಹಾಯ ಮಾಡಿದ್ರಿ…: ಸಿಎಸ್‌ ಕೆ ವಿರುದ್ದ ಉತ್ತಪ್ಪ ಗರಂ

INDvsNZ; ಕಿವೀಸ್‌ ಆಟಗಾರನಿಗೆ ಹೇಗೆ ಸಹಾಯ ಮಾಡಿದ್ರಿ…: ಸಿಎಸ್‌ ಕೆ ವಿರುದ್ದ ಉತ್ತಪ್ಪ ಗರಂ

Ivan-Dsoza

MUDA: ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಅದಕ್ಕೆ ಆತ್ಮಸ್ಥೈರ್ಯ ಹೆಚ್ಚಿದೆ: ಐವನ್‌

BIKE

Test Ride: ಟೆಸ್ಟ್ ರೈಡ್‌ಗಾಗಿ ಬೈಕ್ ಹಿಡಿದುಕೊಂಡು ಹೋದವ ಬರಲೇ ಇಲ್ಲ… ಸಿಬಂದಿ ಕಂಗಾಲು

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

Agriculture: ಕಂದಕೂರು ಗ್ರಾಮ- ನಿವೃತ್ತರ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಮುನಿಯಾಲ್‌ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್‌

Udupi: ಮುನಿಯಾಲ್‌ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್‌

ಜೀವನ ಪರ್ಯಂತ ವೀಲ್‌ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ

ಜೀವನ ಪರ್ಯಂತ ವೀಲ್‌ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ

WPL 2025: RCB Player Retention List Released; Major player out

WPL 2025: ಆರ್‌ ಸಿಬಿ ಆಟಗಾರರ ರಿಟೆನ್ಶನ್‌ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್

10

Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್

ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್‌?

ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.