ಕಡಲೆ ಖರೀದಿಗೂ ಕಂಟಕವಾದ ಕೋವಿಡ್ 19


Team Udayavani, Apr 1, 2020, 4:53 PM IST

ಕಡಲೆ ಖರೀದಿಗೂ ಕಂಟಕವಾದ ಕೋವಿಡ್ 19

ಕುಷ್ಟಗಿ: ಕೋವಿಡ್‌-19 ವ್ಯಾಪಿಸುವಿಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಸರ್ಕಾರದ ಕ್ರಮ ರೈತರನ್ನು ಚಿಂತಾಕ್ರಾಂತರನ್ನಾಗಿಸಿದೆ.

ಏ. 12ರವರೆಗೆ ನೋಂದಣಿ ಪ್ರಕ್ರಿಯೆ,ಏ. 24ರವರೆಗೆ ಖರೀದಿ ಪ್ರಕ್ರಿಯೆ ನಡೆಯಬೇಕಿದ್ದು, ಆದರೆ ಮಾರ್ಚ್‌ 22ರಿಂದ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನೋಂದಣಿ ಸ್ಥಗಿತಗೊಂಡಿದೆ. ಬೆಂಬಲ ಬೆಲೆಯ ಕಡಲೆ ನೋಂದಣಿ ಕೇಂದ್ರಗಳಾದ ಹನುಮಸಾಗರದಲ್ಲಿ 304, ತಾವರಗೇರಾದಲ್ಲಿ 780 ರೈತರ ಹೆಸರು ನೋಂದಣಿಯಾಗಿವೆ.

ಪ್ರಸ್ತುತ ಕೋವಿಡ್‌-19  ವೈರಸ್‌ ಹರಡುವಿಕೆ ನಿಯಂತ್ರಿಸಲು, ಲಾಕ್‌ಡೌನ್‌ ಜಾರಿಯಾಗಿದ್ದು, ಮಾ. 31ರವರೆಗೆ ತಾತ್ಕಾಲಿಕ ಸ್ಥಗಿತದ ಆದೇಶ ನೀಡಿದೆ. ಲಾಕ್‌ಡೌನ್‌ ಏ. 14ಕ್ಕೆ ಕೊನೆಗೊಳ್ಳುವ ಸಾಧ್ಯತೆಯೂ ಕಡಿಮೆ, ಇನ್ನಷ್ಟು ದಿನಗಳು ವಿಸ್ತಾರಗೊಳ್ಳುವ ಅನುಮಾನ ರೈತರಲ್ಲಿ ಆತಂಕ ಹೆಚ್ಚಿಸಿದೆ.

ಈ ಹಿನ್ನೆಲೆಯಲ್ಲಿ ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲೆಂದೇ ದಾಸ್ತಾನುಮಾಡಿಕೊಂಡಿರುವ ಕಡಲೆಯನ್ನು ಕೀಟಬಾಧೆ, ಇಲಿ, ಹೆಗ್ಗಣ ಕಾಟಗಳಿಂದ ನಿರ್ವಹಣೆ ಮಾಡುವುದು ಸವಾಲಾಗಿದೆ. ನೋಂದಣೆ ಮಾಡಿದ ಸಾವಿರಕ್ಕೂ ಅಧಿಕ ರೈತರು ಅತಂತ್ರ ಪರಿಸ್ಥಿತಿಯಲ್ಲಿ ಸರ್ಕಾರದ ಮುಂದಿನ ಕ್ರಮ ಏಪ್ರಿಲ್‌ 14ರ ನಂತರ ಯಾವ ಕ್ರಮ ಕೈಗೊಳ್ಳುವರೋ ಎನ್ನುವ ನಿರೀಕ್ಷೆ ರೈತರದ್ದಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕಡಲೆ ಖರೀದಿಸುವ ವ್ಯವಸ್ತೆಯಾಗಬೇಕು. ಇದರಿಂದ ಕಡಲೆ ಕೆಡದಂತೆ ಇಡಲು ಸಾಧ್ಯವಾಗಲಿದೆ ಎನ್ನುವ ಅಭಿಪ್ರಾಯ ರೈತರದ್ದಾಗಿದೆ.

ಈ ಪರಿಸ್ಥಿತಿಯಲ್ಲಿ ಕಡಲೆ ಬೆಳೆ ನೋಂದಣಿಯಾಗಿರುವ ರೈತರು ಇತ್ತ ಮಾರುವ ಹಾಗಿಲ್ಲ, ಬದಲಾದ ಪರಿಸ್ಥಿತಿಯಲ್ಲಿ ಹಣಕಾಸಿನ ಅಡಚಣೆಗೆ ಮಾರಾಟಕ್ಕೂ ಅವಕಾಶವಿಲ್ಲದೇ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಗಿದೆ.

ಕೋವಿಡ್‌-19  ವೈರಸ್‌ ನಿಯಂತ್ರಿಸುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಬೆಂಬಲ ಬೆಲೆಯಡಿ ಕಡಲೆ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಏ. 14ರ ನಂತರ ಖರೀದಿ ಪ್ರಕ್ರಿಯೆ ಆರಂಭಿಸುವ ಬಗ್ಗೆ ಸರ್ಕಾರದ ಅದೇಶ ನಿರೀಕ್ಷಿಸಲಾಗುತ್ತಿದೆ.  –ಸಿದ್ದೇಶ ಎಂ., ತಹಶೀಲ್ದಾರ್‌

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.