ಕೋವಿಡ್ ಗೆ ಮತ್ತೆ 7 ಸಾವು


Team Udayavani, Aug 31, 2020, 4:52 PM IST

ಕೋವಿಡ್ ಗೆ ಮತ್ತೆ 7 ಸಾವು

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರಿದಿದ್ದು, ರವಿವಾರ ಮತ್ತೆ ಏಳು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆಯು 147ಕ್ಕೆ ಏರಿಕೆಯಾಗಿದೆ.

ಇನ್ನೂ ಇದೇ ದಿನದಂದು 202 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆಯು 6,453ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪ್ರತಿ ದಿನವೂ ಕೋವಿಡ್‌ಗೆ ಜನರು ಬಲಿಯಾಗುತ್ತಿದ್ದಾರೆ. ಜಿಲ್ಲಾಡಳಿತ ಯಾವ ರೀತಿ ಚಿಕಿತ್ಸೆಯ ವಿಧಾನ ಅನುಸರಿಸುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ಇದರಿಂದ ಜನರು ರೋಸಿ ಹೋಗಿದ್ದಾರೆ. ಸೋಂಕಿತರಿಗೆ ಚಿಕಿತ್ಸೆಯೇ ಸಿಗುತ್ತಿಲ್ಲ ಎಂಬ ಆಪಾದನೆ ಕೇಳಿ ಬರುತ್ತಿದೆ.

ಇನ್ನೂ ಜಿಲ್ಲೆಯಲ್ಲಿ ರವಿವಾರ ದೃಢಪಟ್ಟ ಸೋಂಕಿತರ ಪೈಕಿ ಗಂಗಾವತಿ ತಾಲೂಕಿನಲ್ಲಿ 57 ಜನ, ಕೊಪ್ಪಳ ತಾಲೂಕಿನಲ್ಲಿ 88, ಕುಷ್ಟಗಿ ತಾಲೂಕಿನಲ್ಲಿ 27, ಯಲಬುರ್ಗಾ ತಾಲೂಕಿನಲ್ಲಿ 30 ಜನರು ಸೇರಿ ಈ ದಿನದಂದು 202 ಜನರಿಗೆ ಸೋಂಕು ತಗುಲಿದ್ದರೆ, ಒಟ್ಟಾರೆ ಸೋಂಕಿತರ ಸಂಖ್ಯೆ ಲೆಕ್ಕಾ ಹಾಕಿದಾಗ ಗಂಗಾವತಿ ತಾಲೂಕಿನಲ್ಲಿ ಈವರೆಗೂ 3,117 ಜನ, ಕೊಪ್ಪಳ ತಾಲೂಕು-1,994, ಕುಷ್ಟಗಿ ತಾಲೂಕು-768, ಯಲಬುರ್ಗಾ ತಾಲೂಕಿನಲ್ಲಿ 574 ಜನರು ಸೇರಿ ಒಟ್ಟಾರೆ ಈವರೆಗೂ 6,453 ಜನರಿಗೆ ಸೋಂಕು ತಗುಲಿದೆ. ಇವರಲ್ಲಿ 147 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಭಾನುವಾರ 192 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಒಟ್ಟಾರೆ ಈವರೆಗೂ 4,687 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ಇದೇ ದಿನವೇ 152 ಜನರು ಹೋಂ ಐಸೋಲೇಷನ್‌ಗೆ ಒಳಗಾಗಿದ್ದಾರೆ. ಒಟ್ಟಾರೆ ಈವರೆಗೂ 1,358 ಜನರು ಹೋಂ ಐಸೋಲೇಷನ್‌ ಗೆ ಒಳಗಾಗಿದ್ದಾರೆ.

ಟಾಪ್ ನ್ಯೂಸ್

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.