ಭಯ ಹುಟ್ಟಿಸಿದ ಸೋಂಕಿತರ ಓಡಾಟ
Team Udayavani, May 15, 2021, 9:14 PM IST
ತಾವರಗೇರಾ: ಸಮೀಪದ ಜುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡವಿಭಾವಿ ಗ್ರಾಮದಲ್ಲಿ ಕೊರೊನಾ ಸೋಂಕಿತರು ಗ್ರಾಮದಲ್ಲಿ ಓಡಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಭಯಭೀತಿರಾದ ಘಟನೆ ಜರುಗಿದೆ.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಗ್ರಾಪಂ ಲೆಕ್ಕಸಹಾಯಕ ಮುದೇಗೌಡ ಪುಂಡಗೌಡರ, ಮನೆಯಿಂದ ಅನಾವಶ್ಯಕವಾಗಿ, ಹೊರ ಬರದೇ ಆರೋಗ್ಯ ಇಲಾಖೆಯ ಆದೇಶ ಪಾಲಿಸಬೇಕು. ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗುವುದು. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಗ್ರಾಮದ ಮೂರು ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಆರೋಗ್ಯ ಇಲಾಖೆಯವರು ಸೋಂಕಿತರನ್ನು ಹೋಂ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿದ್ದು, ಸೋಂಕು ತಡೆಗೆ ಗ್ರಾಮದ ಎಲ್ಲ ರಸ್ತೆಗಳಿಗೂ ಸೋಂಕು ನಿವಾರಕ ದ್ರಾವಣವನ್ನು ಪಂಚಾಯಿತಿ ವತಿಯಿಂದ ಸಿಂಪಡಿಸಲಾಗುತ್ತದೆ ಎಂದು ಹೇಳಿದರು. ಕರ ವಸೂಲಿಗಾರ ಲಕ್ಷ್ಮಣ ನಾಯಕ ಹಾಗೂ ಅಂಗನವಾಡಿ ಕಾರ್ಯಕರ್ತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.