ತುಂಗಭದ್ರಾ ಎಡದಂಡೆ ಕಾಲುವೆ ಅಕ್ವಾಡೆಕ್ಟನಲ್ಲಿ ಬಿರುಕು : ಆತಂಕದಲ್ಲಿ ರೈತರು
Team Udayavani, Sep 21, 2020, 5:58 PM IST
ಗಂಗಾವತಿ: ತಾಲೂಕಿನ ಕೆಸರಹಟ್ಟಿ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಬಲಭಾಗದ ಅಕ್ವಾಡೆಕ್ಟನಲ್ಲಿ ಬಿರುಕು ಕಾಣಿಸಿಕೊಂಡಿದ್ದು ರೈತರೊಬ್ಬರು ಫೇಸ್ಬುಕ್ ವಾಟ್ಸಪನಲ್ಲಿ ಫೋಟೋ ಹಾಕಿ ಆತಂಕ ವ್ಯಕ್ತಪಡಿಸಿದ್ದಾರೆ.
ಅಚ್ಚುಕಟ್ಟು ಪ್ರದೇಶದ ರೈತರು ಕಳೆದ ಎರಡು ತಿಂಗಳ ಹಿಂದೆ ಭತ್ತ ನಾಟಿ ಮಾಡಿದ್ದು ಸತತ ಮಳೆಯಿಂದಾಗಿ ಭತ್ತದ ಬೆಳೆ ಚೆನ್ನಾಗಿ ಬೆಳೆದಿದೆ. ಈ ಮಧ್ಯೆ ಕಾಲುವೆ ಅಕ್ವಾಡೆಕ್ಟನಲ್ಲಿಯ ಬಿರುಕು ಸುದ್ದಿ ಹರಡಿದ್ದು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಎಡದಂಡೆ ಕಾಲುವೆಗೆ ಎರಡು ಭಾರಿ ಬೋಂಗಾ ಬಿದ್ದು ಕಾಲುವೆ ಒಡೆದಿತ್ತು.
ರಾಯಚೂರು, ಗಂಗಾವತಿ, ಮಾನ್ವಿ, ಕಾರಟಗಿ ಸಿಂಧನೂರು ಭಾಗದ ಸುಮಾರು ನಾಲ್ಕು ಲಕ್ಷಕ್ಕೂ ಭೂಮಿಗೆ ಎಡದಂಡೆ ಕಾಲುವೆಯಿಂದ ನೀರಾವರಿ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.