ಉತ್ಸವಕ್ಕೆ ಕಳೆ ತಂದ ಸಾಂಸ್ಕೃತಿಕ ಕಾರ್ಯಕ್ರಮ

Team Udayavani, Jan 11, 2020, 3:36 PM IST

kopala-tdy-1

ಗಂಗಾವತಿ (ಶ್ರೀಕೃಷ್ಣದೇವರಾಯ ವೇದಿಕೆ): ಆನೆಗೊಂದಿ ಉತ್ಸವದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನೆರೆದ ಜನರ ಮನಸ್ಸನ್ನು ಸೂರೆಗೊಂಡವು. ಸ್ಥಳೀಯ ಮತ್ತು ಹೊರ ಜಿಲ್ಲೆಯ ಕಲಾವಿದರು ಪ್ರಸ್ತುತಪಡಿಸಿ ಮಂಗಳವಾದ್ಯ, ಶಾಸ್ತ್ರೀಯ ಗಾಯನ, ಸುಗಮ ಸಂಗೀತ, ಗೊಂದಳಿಪದಗಳು, ಶಾಸ್ತ್ರೀಯ ವಾದ್ಯಸಂಗೀತ ಆನೆಗೊಂದಿ ಬೆಟ್ಟಗುಡ್ಡಗಳ ಮಧ್ಯೆ ನೆರೆದ ಜನರಿಗೆ ಸಂತೋಷವನ್ನುಂಟು ಮಾಡಿದವು.

ಕುಷ್ಟಗಿ ಶರಣಪ್ಪ ವಡಿಗೇರಿಯವರ ತತ್ವಪದಗಳು ಜನರು ಕುಣಿಯವಂತೆ ಮಾಡಿದವು. ಬೆಂಗಳೂರಿನ ನವಚೇತನ ನೃತ್ಯಕಲಾ ತಂಡ ಅಕಾಡೆಮಿಯವರು ಮಾಡಿದ ಸಾಮೂಹಿಕ ಭರತ ನಾಟ್ಯ ಮನಮೋಹಕವಾಗಿತ್ತು.

ಮೂಡಬಿದ್ರೆಯ ಆಳ್ವಾಸ್‌ ನುಡಿಸಿರಿ ವಿರಾಸತ್‌ ತಂಡ ಶ್ರೀರಾಮ ಪಟ್ಟಾಭಿಷೇಕ ಕಥಾ ವಸ್ತು ಆಧಾರಿತ ಸಂಪೂರ್ಣ ರಾಮಾಯಣ ದೃಶ್ಯವನ್ನು ಯಕ್ಷಗಾನ ಭರತನಾಟ್ಯದ ಸಂಮಿಶ್ರಿತ ಸಮೂಹ ನೃತ್ಯ ಆನೆಗೊಂದಿ ಕಿಷ್ಕಿಂದ ಪ್ರದೇಶದ ಕಥೆಯನ್ನು ಮನಮುಟ್ಟುಂತೆ ಧ್ವನಿ ಬೆಳಕಿನ ಮೂಲಕ ಪ್ರದರ್ಶನ ನೀಡಿತು. ದೇಶಿಯ ಲಂಬಾಣಿ ಸುಗ್ಗಿ ಹಾಡಿಗೆ ಆಳ್ವಾಸ್‌ ತಂಡದ ನೃತ್ಯ ಗ್ರಾಮೀಣ ಬದುಕನ್ನು ತೆರೆದಿಟ್ಟಿತು. ಉತ್ತರ ಕನಾಟಕದ ಮಲ್ಲಗಂಭ ಮತ್ತು ಮಣಿಪುರದ ಮಾರ್ಷಲ್‌ ಆರ್ಟ್‌ ಪ್ರದರ್ಶನ ಪ್ರೇಕ್ಷಕರನ್ನು ರೋಮಾಂಚನಗೊಳಿಸಿದವು.

ಸ್ಥಳೀಯ ಬಾಲ ಕಲಾವಿದ ಮಾಸ್ಟರ್‌ ಅರ್ಜುನ್‌ ಇಟಗಿ ಹಾಗೂ ಖ್ಯಾತ ಹಿನ್ನೆಲೆ ಗಾಯಕ ವಿಜಯಪ್ರಕಾಶ ತಂಡ ಪ್ರಸ್ತುತಪಡಿಸಿದ ಕನ್ನಡ ಸಿನಿಮಾ ಹಾಗೂ ಸಂಗೀತ ರಸಮಂಜರಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದವು.

-ಕೆ. ನಿಂಗಜ್ಜ

ಟಾಪ್ ನ್ಯೂಸ್

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.