ಸಿಡಿಲಿಗೆ ಮೃತಪಟ್ಟ ಚಿಗರೆ: ಅರೆ-ಬರೆ ಹೂತು ಹಾಕಿದ ಅರಣ್ಯ ಸಿಬ್ಬಂದಿ

Team Udayavani, Jun 3, 2022, 6:56 PM IST

1-ffsfsdf

ಕುಷ್ಟಗಿ: ಮುದೇನೂರು ತೋಳದ ಹಳ್ಳದ ಬಳಿ ಸಿಡಿಲಿಗೆ ಆಘಾತಕ್ಕೆ ಮೃತಪಟ್ಟ ಚಿಗರೆಯ ಕಳೆಬರವನ್ನು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಹನುಮಸಾಗರ ಗುಡ್ಡದಲ್ಲಿ ಅವಲಂಬಿತ ಪ್ರಾಣಿಗಳಿಗೆ ಅಹಾರ ಜೀವಾಣು ವೃದ್ದಿಸಲು ಕೊಳೆಯುವಿಕೆಗೆ ಅರೆ-ಬರೆ ಮುಚ್ಚಲಾಗಿದೆ.

ಕಳೆದ ಜೂನ್ 1ರಂದು ಸಿಡಿಲಿನ ಶಬ್ದಕ್ಕೆ ಹೆದರಿ ಗರ್ಭ ಧರಿಸಿದ್ದ ಚಿಗರೆ ಮೃತಪಟ್ಟಿತ್ತು. ತಾವರಗೇರಾ ಉಪ ವಲಯ ಅರಣ್ಯಾಧಿಕಾರಿ ರಿಯಾಜ್ ಗನಿ ಅವರ ನೇತೃತ್ವದ ಅರಣ್ಯ ಸಿಬ್ಬಂದಿ ಭೇಟಿ ಸ್ಥಳ ಪರಿಶೀಲನೆ ನಡೆಸಲಾಯಿತು. ನಂತರ ಕಲಕೇರಿ ಸಸ್ಯ ಕ್ಷೇತ್ರದಲ್ಲಿ ಪಶು ವೈದ್ಯ ಡಾ. ಸಂತೋಷ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಹನುಮಸಾಗರ ಗುಡ್ಡದಲ್ಲಿ ಸತ್ತ ಚಿಗರೆಯನ್ನು ಅರೆ-ಬರೆ ಹೂತು ಹಾಕಲಾಯಿತು.

ಈ‌ ಕುರಿತು ಉಪ ವಲಯ ಅರಣ್ಯಧಿಕಾರಿ ರಿಯಾಜ್ ಗನಿ ಪ್ರತಿಕ್ರಿಯಿಸಿ, ಕಾಡಿನಲ್ಲಿ ಸತ್ತ ಪ್ರಾಣಿಯನ್ನು ಸಂಸ್ಕಾರ ಮಾಡುವಂತಿಲ್ಲ. ಬದಲಿಗೆ ಸತ್ತ ಪ್ರಾಣಿಯ ಶವ ಪರೀಕ್ಷೆ ನಡೆಸಿ ಕಾಡು ಪ್ರದೇಶದಲ್ಲಿ ಅರೆಬರೆಯಾಗಿ ಹೂತು ಹಾಲಾಗಿದೆ. ಇದರಿಂದ ಅವಲಂಬಿತ ಪ್ರಾಣಿ, ಪಕ್ಷಿಗಳಿಗೆ ಸತ್ತ ಪ್ರಾಣಿಯ ಅಹಾರ ಸಿಗುತ್ತದೆ.ಸತ್ತ ಪ್ರಾಣಿ ಬಹುಬೇಗನೆ ಕೊಳೆಯುವಿಕೆಯಿಂದ ಭೂಮಿಯಲ್ಲಿ ಜೀವಾಣು ವೃದ್ದಿಸಿ ಸಮತೋಲನ ಕಾಯ್ದುಕೊಳ್ಳಲು ಸಾದ್ಯವಾಗಿದೆ. ಇದು ಇಲಾಖಾ ಆದೇಶವಾಗಿದ್ದು ಅದೇ ಪ್ರಕಾರ ಅನುಪಾಲಿಸಿದ್ದೇವೆ ಎಂದರು.

ಟಾಪ್ ನ್ಯೂಸ್

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.