ದೇವ್ರಾಣೆಗೂ ಲೋಕಸಭೆಗೆ ಸ್ಪರ್ಧಿಸಲ್ಲ: ಸಿದ್ದರಾಮಯ್ಯ
Team Udayavani, Feb 5, 2019, 12:50 AM IST
ಕುಷ್ಟಗಿ: ದೇವ್ರಾಣೆಗೂ ಲೋಕಸಭೆ ಚುನಾವಣೆಗೆ ಮತ್ತೂಮ್ಮೆ ಸ್ಪರ್ಧಿಸುವುದಿಲ್ಲ. ಹಾಗಂತ ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಅಂತಲ್ಲ. ಮೈತ್ರಿ ಪಕ್ಷಗಳು ಇನ್ನೂ ಕ್ಷೇತ್ರ ಹಂಚಿಕೆ ಕುರಿತು ತೀರ್ಮಾನಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕೊಪ್ಪಳದ ಮುಖಂಡರು ಒತ್ತಾಯ ಮಾಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ನಾನು ಸ್ಪರ್ಧೆ ಮಾಡಲ್ಲ. ಬಿಜೆಪಿಯವರಿಗೆ ಅಧಿಕಾರದ ಭ್ರಮೆ ಹಿಡಿದಿದೆ. ಇದಕ್ಕಾಗಿ ಕಾಂಗ್ರೆಸ್ ಶಾಸಕರನ್ನು ಖರೀದಿಸಲು 50 ಕೋಟಿ ರೂ. ಆಫರ್ ಮಾಡುತ್ತಿದ್ದಾರೆ. ನಮ್ಮ ಶಾಸಕರು ನೂರು ಕೋಟಿ ರೂ. ಕೊಟ್ಟರೂ ಬಿಜೆಪಿ ಸೇರಲ್ಲ. ಬಿಜೆಪಿಯವರು ಒಬ್ಬ ಶಾಸಕನಿಗೆ 50 ಕೋಟಿ ರೂ. ಆಫರ್ ಮಾಡಿದ್ದಾರೆ. ಅವರಿಗೆ ಅಷ್ಟೊಂದು ಹಣ ಎಲ್ಲಿಂದ ಬಂತು? ಸಾರ್ವಜನಿಕರ ಹಣ ಲೂಟಿ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.