ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ವಿತರಿಸಿ
Team Udayavani, Apr 16, 2020, 6:01 PM IST
ಯಲಬುರ್ಗಾ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸುವಂತೆ ಶಾಸಕ ಹಾಲಪ್ಪ ಆಚಾರ ತಾಲೂಕು ಆರೋಗ್ಯ ಅಧಿಕಾರಿ ಡಾ| ಮಂಜುನಾಥ ಬ್ಯಾಳಹುಣಸಿಗೆ ಸೂಚಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಕೋವಿಡ್ 19 ತುರ್ತು ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಮನೆ-ಮನೆಗೆ ಹೋಗಿ ನಿತ್ಯ ಜನತೆಯನ್ನು ಜಾಗೃತಿ ಮಾಡುತ್ತಾರೆ. ಅವರ ರಕ್ಷಣೆಯ ಜವಾಬ್ದಾರಿಯೂ ಇಲಾಖೆ ಮೇಲಿರುತ್ತದೆ. ಇಲಾಖೆಯಿಂದ ಬರುವ ಮಾಸ್ಕ್ಗಳನ್ನು ತಾಲೂಕಿನ ಎಲ್ಲ ಕಾರ್ಯಕರ್ತೆಯರಿಗೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮಾಸ್ಕ್ ವಿತರಿಸಿ, ತಾಲೂಕು ಆರೋಗ್ಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ನಿತ್ಯ ಸಂಜೆ ತಾಲೂಕಿನ ವರದಿ ಒಪ್ಪಿಸುವಂತೆ ಸೂಚಿಸಿದರು.
ನೆಪ ಮಾತ್ರಕ್ಕೆ ಕೆಲಸ ಮಾಡಬೇಡಿ. ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ತಾಲೂಕಿನಯಲಬುರ್ಗಾ, ಬೇವೂರು ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಸರಿಯಾಗಿಪಾಲನೆಯಾಗಿಲ್ಲ. ಜನತೆ ವಿನಾಕಾರಣ ಹೊರಗಡೆ ಸಂಚಾರ ಮಾಡುತ್ತಿದ್ದಾರೆ. ಶೀಘ್ರದಲ್ಲಿ ಜನತೆಯನ್ನು ನಿಯಂತ್ರಣ ಮಾಡುವ ಕ್ರಮಕ್ಕೆ ಮುಂದಾಗಿ ಎಂದು ಸಿಪಿಐ ಎಂ. ನಾಗರಡ್ಡಿಗೆ ತಿಳಿಸಿದರು.
ತಹಶೀಲ್ದಾರ್ ಶ್ರೀಶೈಲ ತಳವಾರ, ಕಿರಣಕುಮಾರ, ಆರೋಗ್ಯ ಅಧಿಕಾರಿ ಡಾ| ಮಂಜುನಾಥ ಬ್ಯಾಳಹುಣಸಿ, ತಾಪಂ ಇಒ ಜಯರಾಂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.