ಲಾಕ್ ಡೌನ್ ಕರ್ಪ್ಯೂ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಆಹಾರ ಕಿಟ್ ವಿತರಣೆ
Team Udayavani, May 2, 2020, 5:57 PM IST
ಗಂಗಾವತಿ: ಕೋವಿಡ್-19 ಹರಡದಂತೆ ಲಾಕ್ ಡೌನ್ ಮಾಡಿರುವ ಕಾರಣ ಆಟೋಚಾಲಕರ ಬದುಕು ಸಂಕಷ್ಟದಲ್ಲಿದ್ದು ಕುಟುಂಬ ನಿರ್ವಾಹಣೆ ಕಷ್ಟವಾಗಿದೆ ಎಂದು ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಹೇಳಿದರು.
ಶನಿವಾರದಂದು ಕಿನ್ನಾಳ ಡಾ.ಬಿ.ಆರ್.ಅಂಬೇಡ್ಕರ್ ಆಟೋ ಚಾಲಕರ ಸಂಘಕ್ಕೆ ಸುಮಾರು 150ಕ್ಕೂ ಹೆಚ್ಚು ಜನರಿಗೆ ಆಹಾರ ಕೀಟಗಳನ್ನು ಹಗೂ ಮಾಸ್ಕಗಳನ್ನು ಆಹಾರ ಕಿಟ್ ಗಳನ್ನು ವಿತರಿಸಿ ಮಾತನಾಡಿದರು.
ಕೋವಿಡ್-19 ನಿರ್ಮೂಲನೆಗಾಗಿ ಆರೋಗ್ಯ, ಪೊಲೀಸ್, ಪೌರ ಕಾರ್ಮಿಕರು, ಆಶಾ, ಅಂಗನವಾಡಿ ಕಾರ್ಯಕರ್ತರು, ಮಾಧ್ಯಮದವರು ಸೇರಿದಂತೆ ಇತರರು ತಮ್ಮ ಪ್ರಾಣ ಪಣಕ್ಕಿಟ್ಟು ಜನರನ್ನು ರಕ್ಷಿಸುತ್ತಿದ್ದಾರೆ, ಅವರ ಸೇವೆ ಅವಿಸ್ಮರಣೀಯವಾಗಿದೆ. ಕೋವಿಡ್-19 ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ತಿಪ್ಪೇರುದ್ರ ಸ್ವಾಮಿ, ನಗರಸಭೆ ಸದಸ್ಯ ಉಮೇಶ ಸಿಂಗನಾಳ, ಬಿಜೆಪಿ ಯುವ ಮುಖಂಡ ನವೀನ, ಆಟೋ ಚಾಲಕರ ಸಂಘದ ಅಧ್ಯಕ್ಷ ವಿರೇಶ ಜೋಗಿ, ಮೌನೇಶ ಕಿನ್ನಾಳ, ರವಿಕುಮಾರ ಯರೇಸ್ವಾಮಿ ಬಸವರಾಜ ರಾಘವೇಂದ್ರ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.