ದೋಟಿಹಾಳ ಗ್ರಾಪಂ ಪತ್ರದಲ್ಲಷ್ಟೇ ನಿರ್ಮಲ ಗ್ರಾಮ?

ಮೂಲೆ ಸೇರಿವೆ ಲಕ್ಷಾಂತರ ರೂ. ಬೆಲೆಬಾಳುವ ಸಾಮಗ್ರಿ­ಪ್ರಶಸ್ತಿ ಬಂದು ಹತ್ತು ವರ್ಷ ಕಳೆದರೂ ಅಭಿವೃದ್ಧಿ ಕಾಣದ ಗ್ರಾಪಂ

Team Udayavani, Jun 25, 2021, 9:10 PM IST

245720-dtl-1c

ವರದಿ: ಮಲ್ಲಿಕಾರ್ಜುನ ಮೆದಿಕೇರಿ

ದೋಟಿಹಾಳ: ಸ್ಥಳೀಯ ಗ್ರಾಪಂ ನಿರ್ಮಲ ಗ್ರಾಮ ಪ್ರಶಸ್ತಿ ಪಡೆದು 10 ವರ್ಷಗಳು ಕಳೆದರೂ ಇನ್ನೂ ಅಭಿವೃದ್ಧಿಯಾಗಿಲ್ಲ. ಗ್ರಾಪಂ ವ್ಯಾಪ್ತಿಯ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ತ್ಯಾಜ್ಯ, ನೀರು ಸಂಗ್ರಹಗೊಂಡು ರಸ್ತೆಗಳು ಚರಂಡಿಯಂತಾಗಿವೆ. ಗ್ರಾಪಂ ಕೇವಲ ಪತ್ರದಲ್ಲಷ್ಟೇ ನಿರ್ಮಲ ಗ್ರಾಮ ಪುರಸ್ಕೃತ ಗ್ರಾಮವಾಗಿದೆ. ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯ ಸಾಧನೆ.

ಇಲ್ಲಿಯ ಗ್ರಾಪಂಗೆ 2010ರಲ್ಲಿ ನಿರ್ಮಲ ಗ್ರಾಮ ಪ್ರಶಸ್ತಿ ಬಂದಿದೆ. ಯೋಜನೆಯ ಅಡಿಯಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಸಾಮಗ್ರಿಗಳು ಬಂದಿದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳದೇ ಕಳೆದ 7-8 ವರ್ಷಗಳಿಂದ ಅವುಗಳು ಮೂಲೆಗುಂಪಾಗಿವೆ. ಎಲ್ಲಿದೆ ನಿರ್ಮಲ ಗ್ರಾಮ?: ಕೇಂದ್ರ ಸರ್ಕಾರ ಗ್ರಾಮೀಣ ಅಭಿವೃದ್ಧಿಯ ಸಲುವಾಗಿ ಲಕ್ಷಾಂತರ ರೂ. ಖರ್ಚು ಮಾಡುತ್ತಿದೆ. ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕಾಂಕ್ರೀಟ್‌ ರಸ್ತೆಗಳು, ಶೌಚಾಲಯ, ಕಸ ವೈಜ್ಞಾನಿಕ ವಿಲೇವಾರಿ ಮತ್ತು ಗ್ರಾಮದ ನೈರ್ಮಲ್ಯ ಕಾಪಾಡುವುದು ಯೋಜನೆ ಉದ್ದೇಶ. ಆದರೆ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ರಸ್ತೆ, ದೇವಸ್ಥಾನ ಮತ್ತು ಶಾಲಾ-ಕಾಲೇಜು ಆವರಣಗಳಲ್ಲಿ ಅನೈರ್ಮಲ್ಯತೆ ತಾಂಡವಾಡುತ್ತಿದೆ. ಬಸ್‌ ನಿಲ್ದಾಣದಲ್ಲಿ ಮಹಿಳೆಯರಿಗೂ ಶೌಚಾಲಯವಿಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಹೀಗಿರುವಾಗ ಇದು ಹೇಗೆ ನಿರ್ಮಲ ಗ್ರಾಮ ಎಂದು ಪ್ರಶಸ್ತಿ ಪಡೆದಿದೆ ಎನ್ನುವುದು ತಿಳಿಯುತ್ತಿಲ್ಲ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯ: ಹತ್ತು ವರ್ಷಗಳ ಹಿಂದೆ ನಿರ್ಮಲ ಗ್ರಾಮ ಯೋಜನೆ ಅಡಿಯಲ್ಲಿ ಗ್ರಾಪಂಗೆ ಲಕ್ಷಾಂತರ ರೂ. ಬೆಲೆಬಾಳುವ ಸಲಿಕೆ, ಪುಟ್ಟಿ, ತಳ್ಳುವ ಬಂಡಿ, ಪೈಪ್‌, ದೀಪಗಳು ಮತ್ತು ಇನ್ನಿತರ ಸಾಮಾಗ್ರಿಗಳು ಬಂದಿದೆ. ಆದರೆ ಅವುಗಳನ್ನು ಅಧಿ  ಕಾರಿಗಳು ಸರಿಯಾಗಿ ಬಳಸಿಕೊಳ್ಳದೇ ಇರುವುದರಿಂದ ಮೂಲೆ ಸೇರಿವೆ. ಇದರಿಂದ ನಿರ್ಮಲ ಗ್ರಾಮ ಎಂಬು ಪುರಸ್ಕಾರ ಕೇವಲ ಕಾಗದ ಪತ್ರದಲ್ಲಿ ಮಾತ್ರ ಆಗಿರುತ್ತದೆ. ಇದುವರೆಗೂ ಗ್ರಾಮದಲ್ಲಿ ಸ್ವತ್ಛತೆಗೆ ಆದ್ಯತೆ ನೀಡಬೇಕಾಗಿದ್ದ ಗ್ರಾಪಂ ನಿರ್ಲಕ್ಷ್ಯದಿಂದ ಗ್ರಾಮದ ಅನೇಕ ರಸ್ತೆಗಳು ಚರಂಡಿ, ಶೌಚಾಲಯಗಳು ಅನೈರ್ಮಲ್ಯದಿಂದ ಕೂಡಿವೆ.

ಇದುವರೆಗೂ ಕಸ ವಿಲೇವಾರಿಗೆ ಸಂಬಂಧಿಸಿದ ಪರಿಕರಗಳನ್ನು ಬಳಸಿಕೊಂಡಿಲ್ಲ. ಇನ್ನೂ ಕೆಲವು ಸಾಮಗ್ರಿಗಳು ಗ್ರಾಪಂ ಅವರ ನಿರ್ಲಕ್ಷ್ಯದಿಂದ ಹಾಳಾಗಿ ಹೊಗಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಂದು ಗ್ರಾಮದ ಸಾರ್ವಜನಿಕರು ಕಸವನ್ನು ರಸ್ತೆಗಳಲ್ಲಿ ಮನಬಂತೆ ಹಾಕುತ್ತಿದ್ದಾರೆ. ಇದರಿಂದ ರಸ್ತೆಗಳು ಇಂದು ತ್ಯಾಜ್ಯ ಸಂಗ್ರಹಿಸುವ ತೊಟ್ಟಿಗಳಾಗಿವೆ. ಕಸ ಹಾಕಲು ಸರಿಯಾದ ಜಾಗವಿಲ್ಲ. ಕಸವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುತ್ತಿಲ್ಲ. ಹೀಗಾಗಿ ಗ್ರಾಮದಲ್ಲಿ ಅನೈರ್ಮಲ್ಯತೆ ತಾಂಡವಾಡುತ್ತಿದೆ.

ಟಾಪ್ ನ್ಯೂಸ್

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

Agriculture: ಕಂದಕೂರು ಗ್ರಾಮ- ನಿವೃತ್ತರ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.