Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
Team Udayavani, Apr 22, 2024, 8:02 PM IST
ಗಂಗಾವತಿ: ಹುಬ್ಬಳ್ಳಿಯ ನೇಹಾ ಕೊಲೆ ಸಂಬಂಧ ಬೀದರ್ ನಗರದಲ್ಲಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಜಾತಿ ನಿಂದನೆ ಮಾಡಿ ಪುತ್ರ,ಪತ್ನಿ ಹಾಗೂ ಕುಟುಂಬದ ವಿರುದ್ಧ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ ಬೀದರ್ ನಗರದ ವಿರೂಪಾಕ್ಷ ಗಡಾಗೆ ವಿರುದ್ಧ ಗಂಗಾವತಿ ನಗರಠಾಣೆಯಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಮುಕುಂದರಾವ್ ಭವಾನಿಮಠ ಕೇಸ್ ದಾಖಲಿಸಿದ್ದಾರೆ.
ಎಸ್ ಸಿ ಸಮುದಾಯಕ್ಕೆ ಸೇರಿದ ಗೃಹಸಚಿವ ಡಾ.ಜಿ.ಪರಮೇಶ್ವರ ಅವರನ್ನು ಸಾರ್ವಜನಿಕವಾಗಿ ಬೈದು ಅಪಮಾನಗೊಳಿಸಲಾಗಿದ್ದು, ಆಶ್ಲೀಲವಾಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಕುಟುಂಬ ಸದಸ್ಯರ ಕುರಿತು ಅಪಮಾನಕರ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ವಿರುಪಾಕ್ಷ ಗಾಡಗೆ ಮೇಲೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ, 1989 ಮತ್ತು ನಿಯಮಗಳು 1995 ರ ಪ್ರಕಾರ ( 2016 ರ 1, 2018ರ 27 ಮತ್ತು 2019ರ 34ನೇ ಅಧಿನಿಯಮಗಳ ಮೇರೆಗೆ ತಿದ್ದುಪಡಿಯಾದಂತೆ) ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ತೆಗೆದುಕೊಳ್ಳುವಂತೆ ಜಿ.ಪಂ.ಮಾಜಿ ಅಧ್ಯಕ್ಷ ಮುಕುಂದರಾವ್ ಭವಾನಿಮಠ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.